ಲೂಟಿ

ನೇಪಾಳ ಪ್ರವಾಹದಲ್ಲಿ ಕೊಚ್ಚಿ ಹೋದ ಬ್ಯಾಂಕ್ ಲಾಕರ್ ಲೂಟಿ; 29 ಮಂದಿ ಬಂಧನ, 92 ಲಕ್ಷ ರೂ ವಶ!
ಬ್ಯಾಂಕ್ ಲಾಕರ್ ಒಡೆದು ತೆರೆದ ಆರೋಪದ ಮೇಲೆ ನೇಪಾಳದ ಭದ್ರತಾ ಪಡೆಗಳು ಧಾಡಿಂಗ್‌ನಲ್ಲಿ 29 ಮಂದಿಯನ್ನು ಬಂಧಿಸಿವೆ.

‘ಗ್ಯಾರಂಟಿ ಸಮಿತಿ' ಎಂದರೆ ಕಾಂಗ್ರೆಸ್‌ನ ಅತೃಪ್ತ ನಾಯಕರು- ಕಾರ್ಯಕರ್ತರನ್ನು ಸಾಕುವ ‘ಗಂಜಿ ಕೇಂದ್ರವೇ’-ಆರ್. ಅಶೋಕ್
ಹಣವಿಲ್ಲದೆ ಅಭಿವೃದ್ಧಿ ಕಾರ್ಯಗಳು ನಿಂತಿವೆ. ಸರ್ಕಾರಿ ಶಾಲೆಗಳ ಮಕ್ಕಳು ಪಠ್ಯ ಪುಸ್ತಕ, ಸಮವಸ್ತ್ರಕ್ಕಾಗಿ ಕಾಯುತ್ತಿದ್ದಾರೆ. ಕುಸಿಯುತ್ತಿರುವ ಕೊಠಡಿಗಳ ದುರಸ್ತಿಗೆ, ಮೊಟ್ಟೆಗೂ ದುಡ್ಡಿಲ್ಲದ ದುಸ್ಥಿತಿ ಇದೆ.

Love, Marriage, Disputes: ಆನ್ ಲೈನ್ ಜ್ಯೋತಿಷ್ಯ ಹಗರಣ, 60 ಲಕ್ಷ ರೂ ಗೂ ಅಧಿಕ ಹಣ ಲೂಟಿ! ಖತರ್ನಾಕ್ ಗ್ಯಾಂಗ್ ಬಂಧನ
ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ನಂತಹ ಜನಪ್ರಿಯ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಮೋಸದ ಪ್ರೊಫೈಲ್ ರಚಿಸುವ ಮೂಲಕ ಗ್ಯಾಂಗ್ ವ್ಯವಸ್ಥಿತವಾಗಿ ಕಾರ್ಯಾಚರಣೆ ನಡೆಸುತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಉಪನ್ಯಾಸಕರ ಮನೆಯಿಂದ 1.5 ಕೋಟಿ ರೂ, 50 ಗ್ರಾಂ ಚಿನ್ನ ಲೂಟಿ!
ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯ ಬಾಗಲೂರು ಕ್ರಾಸ್ ಬಳಿಯ ವಿನಾಯಕನಗರದ 5ನೇ ಕ್ರಾಸ್‌ನಲ್ಲಿ ಈ ಘಟನೆ ನಡೆದಿದೆ.

ಬ್ಯಾಂಕ್ ಸಿಬ್ಬಂದಿ, ಹೂಡಿಕೆ ಸಂಸ್ಥೆ ಅಧಿಕಾರಿಗಳು ಶಾಮೀಲು, ಮೃತ ಮಹಿಳೆ ಹೆಸರಿನಲ್ಲಿ ಖಾತೆ ತೆರೆದು 13 ಕೋಟಿ ರೂ. ವಂಚನೆ!
ತಮಿಳುನಾಡಿನ ಸಾರ್ವಜನಿಕ ವಲಯದ ಬ್ಯಾಂಕ್ ಮತ್ತು ಖಾಸಗಿ ಹೂಡಿಕೆ ಸಂಸ್ಥೆಗಳ ಅಧಿಕಾರಿಗಳು ಪರಸ್ಪರ ಶಾಮೀಲಾಗಿ ಅದೇ ಬ್ಯಾಂಕ್ ಶಾಖೆಯಲ್ಲಿ ಮೃತ ಮಹಿಳೆಯ ಹೆಸರಿನಲ್ಲಿ ಖಾತೆ ತೆರೆದು ಆಕೆಯ ಖಾತೆಯಿಂದ 13 ಕೋಟಿ ರೂಪಾಯಿ ಅಕ್ರಮವಾಗಿ ವರ್ಗಾವಣೆ ಮಾಡಿದ್ದಾರೆ ಎನ್ನಲಾಗಿದೆ.

ಬೆಂಗಳೂರು: ಕೆಲಸ ಮಾಡುತ್ತಿದ್ದ ಸಂಸ್ಥೆಗೆ ಕನ್ನ; ಗೋಲ್ಡ್ ಲೋನ್ ಸಿಬ್ಬಂದಿಯಿಂದ 86 ಲಕ್ಷ ರೂ. ಲೂಟಿ!
ಬೇಲಿಯೇ ಎದ್ದು ಹೊಲ ಮೇಯ್ದುದಂತಹ ಪ್ರಕರಣವೊಂದರಲ್ಲಿ ನಗರದ ಕೆಎಲ್‌ಎಂ ಆಕ್ಸಿವಾ ಫಿನ್‌ವೆಸ್ಟ್ ಲಿಮಿಟೆಡ್ ಹಣಕಾಸು ಸಂಸ್ಥೆಯ ಕೆಲವು ಉದ್ಯೋಗಿಗಳು ತಮ್ಮ ಶಾಖೆಗಳಲ್ಲಿ ಗ್ರಾಹಕರು ಗಿರವಿಯಾಗಿ ಇಟ್ಟಿದ್ದ 85.78 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.

ಮಣಿಪುರ: ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಿಂದ 18 ಕೋಟಿ ರೂ. ಲೂಟಿ ಮಾಡಿದ ಶಸ್ತ್ರಸಜ್ಜಿತ ಡಕಾಯಿತರು!
ಮಣಿಪುರದ ಉಖ್ರುಲ್ ಜಿಲ್ಲೆಯ ಸಾರ್ವಜನಿಕ ವಲಯದ ಬ್ಯಾಂಕ್‌ನ ಶಾಖೆಯೊಂದರಿಂದ ಮುಖಕ್ಕೆ ಮಾಸ್ಕ್ ಧರಿಸಿದ ಶಸ್ತ್ರಸಜ್ಜಿತ ಡಕಾಯಿತರು 18.80 ಕೋಟಿ ರೂ. ಹಣವನ್ನು ದೋಚಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಈ ಕುರಿತು ಉಖ್ರುಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಅದಾನಿ ಗ್ರೂಪ್ ಜನರನ್ನು ಲೂಟಿ ಮಾಡುತ್ತಿದೆ; ವಿದ್ಯುತ್ ದುಬಾರಿ ಹಿಂದೆ ಇವರ ಕೈವಾಡ: ರಾಹುಲ್ ಗಾಂಧಿ ಆರೋಪ
ಮತ್ತೊಮ್ಮೆ ಅದಾನಿ ವಿಚಾರ ಪ್ರಸ್ತಾಪಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು, ವಿದ್ಯುತ್ ದುಬಾರಿಯಾಗುತ್ತಿರುವ ಹಿಂದೆ ಅದಾನಿ ಕೈವಾಡವಿದೆ ಎಂದು ಆರೋಪಿಸಿದ್ದಾರೆ.

ರೈತರ ಹೆಸರಿನಲ್ಲಿ ಕೃಷಿ ಸಚಿವರು ಹಣವನ್ನು ಲೂಟಿ ಮಾಡುತ್ತಿದ್ದಾರೆ: ಸಿದ್ದರಾಮಯ್ಯ
ಕೃಷಿ ಸಚಿವ ಬಿ ಸಿ ಪಾಟೀಲ್ ರೈತರ ಹೆಸರಿನಲ್ಲಿ ಹಣವನ್ನೂ ಲೂಟಿ ಮಾಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ಆರೋಪಿಸಿದ್ದಾರೆ.

