ಲೂಧಿಯಾನ

ಲೂಧಿಯಾನ: ಉದ್ಯಮಿ ಕಿಡ್ನಾಪ್ ಪ್ರಕರಣ, ಇಬ್ಬರು ವಾಂಟೆಡ್ ಗ್ಯಾಂಗ್ ಸ್ಟರ್ ಎನ್ ಕೌಂಟರ್ ನಲ್ಲಿ ಹತ್ಯೆ
ಉದ್ಯಮಿಯೊಬ್ಬರ ಅಪಹರಣ ಪ್ರಕರಣದಲ್ಲಿ ಬೇಕಾಗಿದ್ದ ಇಬ್ಬರು ಗ್ಯಾಂಗಸ್ಟರ್ ಬುಧವಾರ ಸಂಜೆ ನಗರದ ಹೊರವಲಯದಲ್ಲಿರುವ ಟಿಬ್ಬಾ ಸೇತುವೆಯ ಬಳಿ ಪೊಲೀಸರೊಂದಿಗೆ ನಡೆದ ಎನ್ ಕೌಂಟರ್ ನಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಣ್ಣ, ಮಧ್ಯಮ ಉದ್ಯಮಕ್ಕೆ ಉತ್ತೇಜನ ಸಿಕ್ಕರೆ ಲೂಧಿಯಾನ ಚೀನಾದೊಂದಿಗೆ ಸ್ಪರ್ಧಿಸಬಹುದು: ರಾಹುಲ್
ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಸೂಕ್ತ ಬೆಂಬಲ ನೀಡಿದರೆ ಲೂಧಿಯಾನ ಚೀನಾದೊಂದಿಗೆ ಸ್ಪರ್ಧಿಸಬಹುದು ಎಂದು ಗುರುವಾರ ಹೇಳಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಇವುಗಳನ್ನು ಉತ್ತೇಜಿಸುತ್ತಿಲ್ಲ ಎಂದು ಕೇಂದ್ರ ಮತ್ತು ಪಂಜಾಬ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪಂಜಾಬ್: ಹೆಚ್ ಡಿಎಫ್ ಸಿ ಬ್ಯಾಂಕ್ ನಿಂದ 18 ಲಕ್ಷ ರೂ. ನಗದು ದೋಚಿದ ದರೋಡೆಕೋರರು
ಖಾಸಗಿ ಭದ್ರತಾ ಸಂಸ್ಥೆಯ ಸಿಬ್ಬಂದಿಗಳ ಮೇಲೆ ಗುಂಡಿನ ದಾಳಿ ನಡೆಸಿದ ಇಬ್ಬರು ದರೋಡೆಕೋರರು, ಹೆಚ್ ಡಿಎಫ್ ಸಿ ಬ್ಯಾಂಕ್ ನಿಂದ ಸುಮಾರು 18 ಲಕ್ಷ ರೂ. ನಗದು ದೋಚಿ ಪರಾರಿಯಾದ ಘಟನೆ ಪಂಜಾಬ್ ನಲ್ಲಿ ನಡೆದಿದೆ.

'9 ವರ್ಷದ ಹುಡುಗನನ್ನು ಕೊಂದು, ಮಾಂಸ ತಿಂದು, ರಕ್ತ ಕುಡಿದ 16 ವರ್ಷದ ಬಾಲಕ'
9 ವರ್ಷದ ಹುಡುಗನನ್ನು ಕೊಂದು, ದೇಹವನ್ನು ಆರು ಭಾಗ ಮಾಡಿ, ಮಾಂಸ ತಿಂದು, ರಕ್ತ ಕುಡಿದ 16 ವರ್ಷದ ಬಾಲಕನನ್ನು ....

ದುಷ್ಕರ್ಮಿಗಳ ಗುಂಡಿನ ದಾಳಿಗೆ ಒಳಗಾಗಿದ್ದ ಆರ್‌ಎಸ್‌ಎಸ್ ನಾಯಕ ಗಗ್ನೇಜ ನಿಧನ
ಅಪರಿಚಿತ ದುಷ್ಕರ್ಮಿಗಳಿಂದ ಗುಂಡಿನ ದಾಳಿಗೆ ಗುರಿಯಾಗಿದ್ದ ಹಿರಿಯ ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್‌ಎಸ್‌ಎಸ್) ನಾಯಕ ಜಗದೀಶ್ ಗಗ್ನೇಜ ಅವರು...

ಲೂಧಿಯಾನದ ಶಾಲಾ ಆವರಣದಲ್ಲಿ 265 ಜೀವಂತ ಕಾರ್ಟ್ರಿಜ್ ಗಳು ಪತ್ತೆ
ಸ್ವಾತಂತ್ರ್ಯ ದಿನಾಚರಣೆಗೆ ಇನ್ನು 3 ದಿನಗಳು ಬಾಕಿ ಇದ್ದು, ಪಂಜಾಬ್ ನ ಲೂಧಿಯಾನದಲ್ಲಿ 265 ಜೀವಂತ ಕಾರ್ಟ್ರಿಜ್ ಗಳು(ಸಿಡಿಮದ್ದು) ಪತ್ತೆಯಾಗಿವೆ.

