ಇಸ್ರೋದ ಚಂದ್ರಯಾನ-3 ಬೆನ್ನಲ್ಲೇ ರಷ್ಯಾ ಕೈಗೊಂಡಿದ್ದ ಚಂದ್ರಯಾನ ನೌಕೆ ತಾಂತ್ರಿಕ ದೋಷದಿಂದ ಚಂದ್ರನ ಮೇಲ್ಮೈ ಮೇಲೆ ಇಳಿಯುವ ಒಂದು ದಿನದ ಮೊದಲೇ ಪತನವಾಗಿದೆ.