ದೇಶಡ್ರೈ ಫ್ರೂಟ್ಸ್ ಟ್ರೆಡರ್ಸ್ ಮೇಲೆ ಐಟಿ ದಾಳಿ, 200 ಕೋಟಿಗೂ ಅಧಿಕ ಲೆಕ್ಕವಿಲ್ಲದ ಆದಾಯ ಪತ್ತೆ!
ಆದಾಯ ತೆರಿಗೆ ಇಲಾಖೆಯು ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರ ಮತ್ತು ಪಂಜಾಬ್ನಲ್ಲಿ ಡ್ರೈ ಫ್ರೂಟ್ಸ್ ವ್ಯಾಪಾರದಲ್ಲಿ ತೊಡಗಿರುವ ಜನರ ಮೇಲೆ ದಾಳಿ ನಡೆಸಿದ ನಂತರ 200 ಕೋಟಿ ರೂ.ಗೂ ಅಧಿಕ ಲೆಕ್ಕವಿಲ್ಲದ ಆದಾಯವನ್ನು ಪತ್ತೆ ಮಾಡಿದೆ ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ ಶುಕ್ರವಾರ ತಿಳಿಸಿದೆ.