ರಾಜ್ಯಲೆಕ್ಕ ಪರಿಶೋಧನೆ ಅಧ್ಯಯನದಲ್ಲಿ ತಂತ್ರಜ್ಞಾನ ಒಂದು ಭಾಗ, ಬದುಕಿಗೆ ಅನಿವಾರ್ಯ: ಐಸಿಎಐ ಅಧ್ಯಕ್ಷ ದೇಬಾಶಿಸ್ ಮಿತ್ರಾ
ಭವಿಷ್ಯದಲ್ಲಿ ಆರ್ಥಿಕತೆಗೆ ತಂತ್ರಜ್ಞಾನವು ದೊಡ್ಡ ಶಕ್ತಿಯಾಗಲಿದೆ. ಕೃತಕ ಬುದ್ದಿಮತ್ತೆ ಸೇರಿ ಆಧುನಿಕ ತಂತ್ರಜ್ಞಾನಗಳನ್ನು ಇಂದಿನ ವ್ಯವಹಾರಗಳಲ್ಲಿ ಅಳವಡಿಸಿಕೊಳ್ಳಬೇಕು ಎಂದು ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆ(ICAI) ಅಧ್ಯಕ್ಷ ದೇಬಾಶಿಸ್ ಮಿತ್ರಾ ಹೇಳಿದ್ದಾರೆ.