ದೇಶಬೇರೆ ಹುಡುಗನ ಜೊತೆ ಸ್ನೇಹ ಬೆಳೆಸಿದ್ದಕ್ಕೆ ಎಂಜಿನಿಯರಿಂಗ್ ವಿದ್ಯಾರ್ಥಿನಿ ಹತ್ಯೆ; ಬಳಿಕ ಆತ್ಮಹತ್ಯೆ ಎಂದು ಬಿಂಬಿಸಿದ್ದ ಲೆಕ್ಚರರ್ ಬಂಧನ!
ಆರಂಭದಲ್ಲಿ ವಿದ್ಯಾರ್ಥಿನಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿತ್ತು. ಹೀಗಾಗಿ ಪೊಲೀಸರು ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದರು.