ದೇಶಸಂಸದೀಯ ಸಮಿತಿಗೆ ಸೀಮಿತ ದಾಳಿ ಕುರಿತು ಮಾಹಿತಿ ನೀಡಿದ ಭಾರತೀಯ ಸೇನೆ!
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿ ಕುರಿತಂತೆ ದೇಶದ ರಾಜಕಾರಣಿಗಳೇ ಅಪಸ್ವರ ಎತ್ತಿರುವ ಬೆನ್ನಲ್ಲೇ ಶುಕ್ರವಾರ ದೆಹಲಿಯ ಹಿರಿಯ ಸೇನಾಧಿಕಾರಿಗಳು ಸಂಸದೀಯ ಸ್ಥಾಯಿ ಸಮಿತಿಗೆ ಸೀಮಿತ ದಾಳಿ ಕುರಿತಂತೆ ಮಾಹಿತಿ ನೀಡಿದ್ದಾರೆ.