ದೇಶಅಮಾನ್ಯಗೊಂಡ ನೋಟುಗಳ ಬದಲು ಮಾಡಲು ಸಿಬ್ಬಂದಿಗಳಿಗೆ ಲೆಫ್ಟಿನೆಂಟ್ ಗೌರ್ನರ್ ಒತ್ತಡ: ಆಪ್ ಆರೋಪ
ಅಮಾನ್ಯಗೊಂಡ ನೋಟುಗಳನ್ನು ಬದಲಾವಣೆ ಮಾಡುವಂತೆ ದೆಹಲಿಯ ಲೆಫ್ಟಿನೆಂಟ್ ಗೌರ್ನರ್ ಸಿಬ್ಬಂದಿಗಳಿಗೆ ಒತ್ತಡ ಹಾಕಿದ್ದರು ಎಂದು ಆಮ್ ಆದ್ಮಿ ಪಕ್ಷದ ಶಾಸಕ ದುರ್ಗೇಶ್ ಪಾಠಕ್ ವಿಧಾನಸಭೆಯಲ್ಲಿ ಗಂಭೀರ ಆರೋಪ ಮಾಡಿದ್ದಾರೆ.