ಲೆಬನಾನ್ ಮೇಲೆ ಇಸ್ರೇಲ್ ದಾಳಿ

ಲೆಬನಾನ್ ಮೇಲೆ ಇಸ್ರೇಲ್ ದಾಳಿಗೆ ಪ್ರತೀಕಾರ; ಪಾಕಿಸ್ತಾನದ ಮಧ್ಯಸ್ಥಿಕೆಯಿಂದಾಗಿ ಇರಾನ್ ಹಿಂದೆ ಸರಿಯಿತು: ಉಪ ವಿದೇಶಾಂಗ ಸಚಿವ
40 ದಿನಗಳ ಯುದ್ಧದ ನಂತರ ಎರಡು ವಾರಗಳ ಕದನ ವಿರಾಮ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆದರೆ ಲೆಬನಾನ್ ಮೇಲೆ ಇಸ್ರೇಲ್ ದಾಳಿಯ ನಂತರ ಪಶ್ಚಿಮ ಏಷ್ಯಾದಲ್ಲಿ ಪರಿಸ್ಥಿತಿ ಮತ್ತೊಮ್ಮೆ ಉಲ್ಬಣಗೊಂಡಿದ್ದು ಅಸ್ಥಿರ ಹಂತ ತಲುಪಿತ್ತು.

ಕದನ ವಿರಾಮ ನಮಗಲ್ಲ: ಲೆಬನಾನ್ ಮೇಲೆ ಇಸ್ರೇಲ್ ವಾಯುದಾಳಿ; 300ಕ್ಕೂ ಹೆಚ್ಚು ಸಾವು, 1200 ಮಂದಿಗೆ ಗಾಯ! Video
ಅಮೆರಿಕ ಮತ್ತು ಇರಾನ್ ನಡುವೆ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಲೆಬನಾನ್ ನ ಮಧ್ಯ ಬೈರುತ್‌ನಲ್ಲಿ ಇಸ್ರೇಲ್ ಹಲವಾರು ದಾಳಿಗಳನ್ನು ನಡೆಸಿದೆ. ಪೂರ್ವ ಸೂಚನೆ ಇಲ್ಲದೆ ಹಲವಾರು ಜನನಿಬಿಡ ವಾಣಿಜ್ಯ ಮತ್ತು ವಸತಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡಿದೆ.

