ಡಮಾಸ್ಕಸ್ ವಿಮಾನ ನಿಲ್ದಾಣದಲ್ಲಿದ್ದ ಲೆಬೆನಾನ್ ಉಗ್ರ ಸಂಘಟನೆ ಹೆಜ್ಬೋಲ್ಲಾದ ಶಸ್ತ್ರಾಸ್ತ್ರ ಗೋದಾಮಿನ ಮೇಲೆ ಇಸ್ರೇಲ್ ವಾಯುಸೇನೆ ಶುಕ್ರವಾರ ರಾಕೆಟ್ ದಾಳಿ ಮಾಡಿದೆ ಎಂದು ತಿಳಿದುಬಂದಿದೆ.