ಲೆಹರ್ ಸಿಂಗ್ ಸಿರೋಯಾ

ವಕ್ಫ್ ಅಕ್ರಮ: ಹಾಲಿ ಹಾಗೂ ಮಾಜಿ ಸಚಿವರೂ ಭಾಗಿಯಾಗಿದ್ದು ದಾಖಲೆ ಇದೆ; ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಆರೋಪ
ರಾಜ್ಯ

ವಕ್ಫ್ ಅಕ್ರಮ: ಹಾಲಿ ಹಾಗೂ ಮಾಜಿ ಸಚಿವರೂ ಭಾಗಿಯಾಗಿದ್ದು ದಾಖಲೆ ಇದೆ; ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಆರೋಪ

ವಕ್ಫ್ ಆಸ್ತಿ ಅಕ್ರಮದಲ್ಲಿ ಹಾಲಿ, ಮಾಜಿ ಸಚಿವರೂ ಭಾಗಿಯಾಗಿದ್ದು ಇದಕ್ಕೆ ಸಂಬಂಧಿಸಿದ ದಾಖಲೆಗಳೂ ಇವೆ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಲೇಹರ್ ಸಿಂಗ್ ಸಿರೋಯಾ ಗಂಭೀರ ಆರೋಪ ಮಾಡಿದ್ದಾರೆ.

'ಫೈಟಿಂಗ್‌‌ ವಿತ್ ಇಂಡಿಯನ್‌ ಸ್ಟೇಟ್': ರಾಹುಲ್ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರನ್ನೂ ಪರೋಕ್ಷವಾಗಿ ನಗರ ನಕ್ಸಲರನ್ನಾಗಿಸಿದ್ದಾರೆ- BJP
ರಾಜಕೀಯ

'ಫೈಟಿಂಗ್‌‌ ವಿತ್ ಇಂಡಿಯನ್‌ ಸ್ಟೇಟ್': ರಾಹುಲ್ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರನ್ನೂ ಪರೋಕ್ಷವಾಗಿ ನಗರ ನಕ್ಸಲರನ್ನಾಗಿಸಿದ್ದಾರೆ- BJP

ವಿದೇಶಿ ಕೈಗೊಂಬೆ ಆಗಿರುವ ರಾಹುಲ್ ಅವರ ಹೋರಾಟದ ಗುಟ್ಟು ರಟ್ಟಾಗಿದೆ. ವಿದೇಶದಲ್ಲಿರುವ ಭಾರತ ವಿರೋಧಿಗಳ ಜತೆ ಸೇರಿಕೊಂಡು ಇಂದು ಭಾರತದ ಒಳಗೆ ಭಾರತದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ರಾಹುಲ್‌ ಗಾಂಧಿಯವರು ಯಾರಿಗಾಗಿ ಹೋರಾಟ ಮಾಡುತ್ತಿದ್ದಾರೆ?

ವಕ್ಫ್ ವಿವಾದ: ಲೋಕಾಯುಕ್ತ ವರದಿ ಬಗ್ಗೆ ಜೆಪಿಸಿ ಅಧ್ಯಕ್ಷರಿಗೆ ಬಿಜೆಪಿ ಸಂಸದ ಲೆಹರ್ ಸಿಂಗ್ ಪತ್ರ
ರಾಜ್ಯ

ವಕ್ಫ್ ವಿವಾದ: ಲೋಕಾಯುಕ್ತ ವರದಿ ಬಗ್ಗೆ ಜೆಪಿಸಿ ಅಧ್ಯಕ್ಷರಿಗೆ ಬಿಜೆಪಿ ಸಂಸದ ಲೆಹರ್ ಸಿಂಗ್ ಪತ್ರ

ವಕ್ಫ್ ಆಸ್ತಿಗಳ ಒತ್ತುವರಿ ಕುರಿತ ಉಪ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಆನಂದ್ ಅವರ ವರದಿಯನ್ನು ಸಿಎಂ ಸಿದ್ದರಾಮಯ್ಯ ಏಕೆ ಮರೆಮಾಚುತ್ತಿದ್ದಾರೆ?

ನಿಮ್ಮ ಕುಟುಂಬದ ವಿರುದ್ಧದ ಆರೋಪದ ಕುರಿತು ಬಾಯ್ಬಿಡಿ: ಮಲ್ಲಿಕಾರ್ಜುನ ಖರ್ಗೆಗೆ ಲೆಹರ್ ಸಿಂಗ್ ಆಗ್ರಹ
ರಾಜ್ಯ

ನಿಮ್ಮ ಕುಟುಂಬದ ವಿರುದ್ಧದ ಆರೋಪದ ಕುರಿತು ಬಾಯ್ಬಿಡಿ: ಮಲ್ಲಿಕಾರ್ಜುನ ಖರ್ಗೆಗೆ ಲೆಹರ್ ಸಿಂಗ್ ಆಗ್ರಹ

ಖರ್ಗೆ ಕುಟುಂಬ ನೇತೃತ್ವದ “ಸಿದ್ಧಾರ್ಥ ವಿಹಾರ ಟ್ರಸ್ಟ್​” ವಿರುದ್ಧ ಕೇಳಿಬಂದಿರುವ ಭೂ ಕಬಳಿಕೆ ಆರೋಪದ ಬಗ್ಗೆ ಇನ್ನೂವರೆಗೂ ಮಾತನಾಡದ ಮಲ್ಲಿಕಾರ್ಜು ಖರ್ಗೆ ಅವರು ಪ್ರಧಾನಿ ಮೋದಿಯವರ ವಿರುದ್ಧ ವಾಗ್ದಾಳಿ ಮಾಡಿದ್ದನ್ನು ನೋಡಿ ನನಗೆ ಆಶ್ಚರ್ಯವಾಗುತ್ತಿದೆ.