ವಾಣಿಜ್ಯOracle ಕಂಪೆನಿಯಿಂದ ಸಾವಿರಾರು ಮಂದಿ ವಜಾ; ಜಾಗತಿಕ ಅನಿಶ್ಚಿತತೆ ನಡುವೆ ಸಾಮೂಹಿಕ layoff; ಭಾರತಕ್ಕೂ ತಟ್ಟಿದ ಬಿಸಿ
ಈ ಕ್ರಮವು ಒಟ್ಟು ಸುಮಾರು 30,000 ಉದ್ಯೋಗಿಗಳ ಮೇಲೆ ಪ್ರಭಾವ ಬೀರಬಹುದಾಗಿದ್ದು, ಕಂಪೆನಿಯ ದೊಡ್ಡ ಪುನರ್ ರಚನೆ ಯೋಜನೆಯ ಭಾಗವಾಗಿದೆ. ಮುಂದಿನ ತಿಂಗಳಲ್ಲಿ ಇನ್ನೊಂದು ಹಂತದ ಉದ್ಯೋಗ ಕಡಿತ ಸಂಭವಿಸಬಹುದು ಎಂಬ ಆತಂಕದಿಂದ ಭಾರತ ಸೇರಿದಂತೆ ಜಾಗತಿಕ ಮಟ್ಟದಲ್ಲಿ ಉದ್ಯೋಗಿಗಳಲ್ಲಿ ಅನಿಶ್ಚಿತತೆ ಹೆಚ್ಚಾಗಿದೆ.