ಖ್ಯಾತ ಲೇಖಕಿ ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯೆ ಶಶಿ ದೇಶಪಾಂಡೆ ಅವರು ತಮ್ಮ ಸ್ಥಾನಕ್ಕೆ ಶುಕ್ರವಾರ ರಾಜಿನಾಮೆ ನೀಡಿದ್ದಾರೆ...