ಲೇವಡಿ

ನಿತೀಶ್-ಲಾಲೂ ಇಲ್ಲಿ ಭಾಯಿ ಭಾಯಿ! ಭಾರತ ತುಂಡರಿಸುವಂತಹ ಹೇಳಿಕೆ ನೀಡುವ, ಪಾಕಿಸ್ತಾನ ಪ್ರೇಮಿ ಅಬ್ದುಲ್ಲಾಗೂ ಆಹ್ವಾನ!
ಮಹಾಘಟಬಂಧನ್ ಸಭೆಯ ಬಗ್ಗೆ ಬಿಜೆಪಿ ಟ್ವೀಟ್ನಲ್ಲಿ ಕಾಲೆಳೆದಿದ್ದು, ಇದೊಂದು ಅವಕಾಶವಾದಿಗಳ ಸಭೆಯಾಗಿದ್ದು, ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಎಲ್ಲರೂ ಒಂದಾಗುತ್ತಿದ್ದಾರೆ. ಮೋದಿ ಮೇಲೆ ದ್ವೇಷ ಕಾರುವುದಷ್ಟೇ ಇವರ ಅಜೆಂಡಾವಾಗಿದೆ ಎಂದಿದ್ದಾರೆ.

'ಪದೇ ಪದೇ ಎದ್ದೆದ್ದು ನಿಂತು ಮಾತಾಡಿದ್ರೆ ನಿಮ್ಮನ್ನ ವಿಪಕ್ಷ ನಾಯಕ ಮಾಡುತ್ತಾರೆ ಅಂದುಕೊಂಡಿದ್ದೀರಾ?'
ವಿರೋಧ ಪಕ್ಷದ ನಾಯಕನಿಲ್ಲದೇ ವಿಧಾಸಭೆ ಅಧಿವೇಶನ ನಡೆಯುತ್ತಿದ್ದು, ಇದಕ್ಕೆ ಮಾತಿನಲ್ಲೇ ಆಡಳಿತರೂಢ ಕಾಂಗ್ರೆಸ್ ನಾಯಕರು, ಬಿಜೆಪಿ ಬಗ್ಗೆ ವ್ಯಂಗ್ಯವಾಡುತ್ತಿದ್ದಾರೆ.

'RRR ಬ್ಯಾನ್ ಮಾಡಿ ಅಂದಿದ್ದ ವಿಸ್ವ ಗುರುವಿನ ಶಿಷ್ಯರು ಎಲ್ ಮಕ್ಕಾಡೆ ಮಲ್ಕೊಂಡವ್ರೆ ನೋಡ್ರಾಪ್ಪಾ': ಪ್ರಕಾಶ್ ರಾಜ್ ಲೇವಡಿ
ಆರ್ ಆರ್ ಆರ್ ಸಿನಿಮಾ ಬ್ಯಾನ್ ಮಾಡಿ, ಚಿತ್ರಮಂದಿರಗಳನ್ನು ಸುಡುವುದಾಗಿ ಹೇಳಿದ್ದ ಬಿಜೆಪಿ ನಾಯಕರ ವಿರುದ್ಧ ಬಹು ಭಾಷಾ ನಟ ಪ್ರಕಾಶ್ ರಾಜ್ ಟೀಕಾ ಪ್ರಹಾರ ನಡೆಸಿದ್ದಾರೆ.

ಮಿಠಾಯಿ ಕೊಡುವವರ ಕಡೆ ಹೋಗುವ ಕೂಸು ಜೆಡಿಎಸ್: ವಿಶ್ವನಾಥ್ ಲೇವಡಿ
ಜೆಡಿಎಸ್ ಪಕ್ಷ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಮಗು. ಆ ಮಗುವಿಗೆ ಯಾರು ಮಿಠಾಯಿ ಕೊಡುತ್ತಾರೋ ಅಂತಹವರ ಕಡೆಗೆ ಹೋಗುತ್ತದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಹೆಚ್. ವಿಶ್ವನಾಥ್ ಲೇವಡಿ ಮಾಡಿದ್ದಾರೆ.

' ಸತ್ತವರ ಮನೆಯಲ್ಲೂ ಸದಾನಂದ ಗೌಡ ನಗುತ್ತಾರೆ : ಬಟ್ಟೆ ಕದ್ದು ಸಿಕ್ಕಿಹಾಕಿಕೊಂಡಿದ್ರು ಸೋಮಣ್ಣ'
ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಸತ್ತವರ ಮನೆಗೆ ಹೋದರೂ ಹೀ ಅಂತ ನಗುತ್ತಾ ಇರುತ್ತಾರೆ. ಅದಕ್ಕೆ ಸತ್ತವರ ಮನೆಗೆ ಅವರನ್ನು ಕರೆದುಕೊಂಡು ಹೋಗಬೇಡಿ ಎಂದು ನಾನೇ ಹೇಳಿದ್ದೇನೆ.

ಬೇಕಾಬಿಟ್ಟಿ ವರ್ಗಾವಣೆಯೇ ಬಿಜೆಪಿ ಸರ್ಕಾರದ 100 ದಿನಗಳ ಸಾಧನೆ: ರೇವಣ್ಣ ಲೇವಡಿ
ರಾಜ್ಯದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಕಳೆದ ಲೋಕಸಭಾ ಚುನಾವಣೆಯಲ್ಲಿ ತಮ್ಮ ತಂದೆ ಹಾಗೂ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರ ಅವರನ್ನು ರಾಜಕೀಯವಾಗಿ ಮುಗಿಸಲು ಹೊರಟಿದ್ದವು.

ಕಪ್ಪಗಿದ್ದಾಳೆಂದು ಲೇವಡಿ: ಸಮಾರಂಭಕ್ಕೆ ಬಂದಿದ್ದ ಸಂಬಂಧಿಕರಿಗೆ ವಿಷ ಹಾಕಿದ ಮಹಿಳೆ; 5 ಸಾವು, 80 ಮಂದಿ ಅಸ್ವಸ್ಥ
ಕಪ್ಪಗಿದ್ದಾಳೆಂದು ತಮಾಷೆ ಮಾಡಿದ ಕಾರಣಕ್ಕೆ ತೀವ್ರವಾಗಿ ಕೆಂಡಾಮಂಡಲಗೊಂಡ ಮಹಿಳೆಯೊಬ್ಬರು ಸಮಾರಂಭಕ್ಕೆ ಬಂದಿದ್ದ ಸಂಬಂಧಿಕರಿಗೆ ಆಹಾರದಲ್ಲಿ ವಿಷ ಹಾಕಿದ್ದು, ಪರಿಣಾಮ ನಾಲ್ವರು ಮಕ್ಕಳು ಸೇರಿ ಐವರು ಸಾವನ್ನಪ್ಪಿ...

ಯಾರಿಗೂ ನೆಮ್ಮದಿಯಿಂದ ಇರಲು ದೇವೇಗೌಡರು ಬಿಡುವುದಿಲ್ಲ: ಸೋಮಣ್ಣ ಲೇವಡಿ
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಯಾರಿಗೂ ನೆಮ್ಮದಿಯಿಂದ ಇರಲೂ ಬಿಡಲ್ಲ. ದೇವೇಗೌಡರು ಅವರದೇ ಸ್ಟೈಲಿನಲ್ಲಿ ರಾಜಕೀಯ ಮಾಡುತ್ತಾರೆ....

ಟೆಸ್ಟ್‌ನಲ್ಲಿ ಪಾಕ್‌ಗೆ ಅಗ್ರಸ್ಥಾನ: ಕೊಹ್ಲಿ ಕಿಚಾಯಿಸಿದ ಪಾಕ್ ಅಭಿಮಾನಿಗಳು
ಟೀಂ ಇಂಡಿಯಾ ಹಿಂದಿಕ್ಕಿ ಅಂತಾರಾಷ್ಟ್ರೀಯ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಪಾಕಿಸ್ತಾನ ಅಗ್ರಸ್ಥಾನಕ್ಕೇರುವುದರಿಂದ ಪಾಕ್ ಅಭಿಮಾನಿಗಳ ತಲೆ ತಿರುಗುವಂತಾಗಿದ್ದು ಭಾರತದ...

