ಲೇಹ್

"ನಾವು ಹಾಗೆ ಮಾಡದೇ ಇದ್ದಲ್ಲಿ ಸಂಪೂರ್ಣ ಲೇಹ್ ಹೊತ್ತಿ ಉರಿಯುತ್ತಿತ್ತು": ಪೊಲೀಸರ ಕ್ರಮಕ್ಕೆ ಡಿಜಿಪಿ ಜಮ್ವಾಲ್ ಸಮರ್ಥನೆ
ಬುಧವಾರ ಕೇಂದ್ರಾಡಳಿತ ಪ್ರದೇಶದ ರಾಜಧಾನಿಯಲ್ಲಿ ನಡೆದ ಹಿಂಸಾಚಾರ ಹಿಂದೆಂದೂ ಕಾಣದಂಥದ್ದಾಗಿದೆ ಎಂದು ಅವರು ಹೇಳಿದ್ದಾರೆ.

ಲಡಾಖ್ ಅಟಾನಮಸ್ ಹಿಲ್ ಡೆವಲೆಪ್ಮೆಂಟ್ ಕೌನ್ಸಿಲ್ ಉಪ ಚುನಾವಣೆ: ಟಿಮಿಸ್ಗಾಮ್ ಕಾಂಗ್ರೆಸ್ ತೆಕ್ಕೆಗೆ, ಬಿಜೆಪಿಗೆ ತೀವ್ರ ಮುಜುಗರ
ತೀವ್ರ ಕುತೂಹಲ ಕೆರಳಿಸಿದ್ದ ಲಡಾಖ್ ಅಟಾನಮಸ್ ಹಿಲ್ ಡೆವಲೆಪ್ಮೆಂಟ್ ಕೌನ್ಸಿಲ್ ಉಪ ಚುನಾವಣೆಯಲ್ಲಿ ಟಿಮಿಸ್ಗಾಮ್ ಕ್ಷೇತ್ರವನ್ನು ಗೆಲ್ಲುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದ್ದು, ಬಿಜೆಪಿಗೆ ತೀವ್ರ ಮುಜುಗರವಾದಂತಾಗಿದೆ.

ಪೂರ್ವ ಲಡಾಕ್ ನಲ್ಲಿ ಸದ್ಯ ಪರಿಸ್ಥಿತಿ ಸಾಮಾನ್ಯವಾಗಿದೆ, 13ನೇ ಸುತ್ತಿನ ಮಾತುಕತೆ ನಡೆಸಿ ಒಮ್ಮತಕ್ಕೆ ಬರುವ ನಿರೀಕ್ಷೆಯಿದೆ: ಸೇನಾ ಮುಖ್ಯಸ್ಥ ಜ.ನರವಣೆ
ಕಳೆದ ಆರು ತಿಂಗಳಲ್ಲಿ ಪೂರ್ವ ಲಡಾಕ್ ನಲ್ಲಿ ಪರಿಸ್ಥಿತಿ ಸಹಜ ಸ್ಥಿತಿಯಲ್ಲಿದೆ. ಅಕ್ಟೋಬರ್ 2ನೇ ವಾರದಲ್ಲಿ ಚೀನಾದೊಂದಿಗೆ 13ನೇ ಸುತ್ತಿನ ಮಾತುಕತೆ ಏರ್ಪಡುವ ನಿರೀಕ್ಷೆಯಿದೆ. ಸೇನೆಯ ಸಂಪೂರ್ಣ ಹಿಂತೆಗೆತಕ್ಕೆ ಸಹಮತ ಏರ್ಪಡುವ ಸಾಧ್ಯತೆಯಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಣೆ ತಿಳಿಸಿದ್ದಾರೆ.

ಲೇಹ್ ಹೊಸ ಏರ್ ಪೋರ್ಟ್ ಟರ್ಮಿನಲ್ ಡಿಸೆಂಬರ್ 2022 ರಿಂದ ಕಾರ್ಯಾಚರಣೆ: ವಿಮಾನಯಾನ ಸಚಿವ ಸಿಂಧಿಯ
ಇದೇ ವೇಳೆ ಲೇಹ್ ನಲ್ಲಿ ತುರ್ತು ಚಿಕಿತ್ಸೆಗೆ ಅನುವು ಮಾಡಿಕೊಡುವ ಸಲುವಾಗಿ ಏರ್ ಆಂಬ್ಯುಲೆನ್ಸ್ ಸೇವೆ ವ್ಯವಸ್ಥೆಯ ರೂಪಿಸಲು ಯೋಜನೆ ಸಿದ್ಧ ಪಡಿಸುವುದಾಗಿ ಸಿಂಧಿಯಾ ಭರವಸೆ ನೀಡಿದ್ದಾರೆ.

ವಿಶ್ವದ ಅತಿ ಉದ್ದದ ಮನಾಲಿ-ಲೇಹ್ ಹೆದ್ದಾರಿ ಅಟಲ್ ಸುರಂಗ ಮಾರ್ಗ ಪೂರ್ಣ
ಹತ್ತು ಸಾವಿರ ಅಡಿಗಳಿಗಿಂತ ಹೆಚ್ಚು ಉದ್ದದ ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗವಾದ ಮನಾಲಿಯನ್ನು ಲೇಹ್ ನೊಂದಿಗೆ ಸಂಪರ್ಕಿಸುವ 9.2 ಕಿ.ಮೀ ಅಟಲ್ ಸುರಂಗ ಮಾರ್ಗದ ನಿರ್ಮಾಣ ಕಾರ್ಯ 10 ವರ್ಷಗಳ ಬಳಿಕ ಪೂರ್ಣಗೊಂಡಿದೆ.

ಲಡಾಕ್ ಗಡಿ ಸಂಘರ್ಷ:ಎರಡು ದಿನಗಳ ಲೇಹ್ ಭೇಟಿ ಕೈಗೊಂಡ ಸೇನಾ ಮುಖ್ಯಸ್ಥ ಜ.ಎಂ.ಎಂ.ನಾರವಾಣೆ
ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನಾರವಾಣೆ ಗುರುವಾರ ಲಡಾಕ್ ನ ಅತಿದೊಡ್ಡ ನಗರ ಲೇಹ್ ತಲುಪಿದ್ದಾರೆ.

ನ್ಯಾಷನಲ್ ಕಾನ್ಫರೆನ್ಸ್‌ಗೆ ಬಹುದೊಡ್ಡ ಹಿನ್ನಡೆ: ಲೇಹ್ ಎನ್‍ಸಿ ಘಟಕ ಸಂಪೂರ್ಣ ಬಿಜೆಪಿ ತೆಕ್ಕೆಗೆ!
ಕೇಂದ್ರಾಡಳಿತ ಪ್ರದೇಶ ಲಡಾಖ್‌ನಲ್ಲಿ ಪಕ್ಷದ ಸಂಪೂರ್ಣ ಲೇಹ್ ಘಟಕವು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ನ್ಯಾಷನಲ್ ಕಾನ್ಫರೆನ್ಸ್(ಎನ್‌ಸಿ) ದೊಡ್ಡ ಹಿನ್ನಡೆ ಅನುಭವಿಸಿದೆ.

ಭಾರತ ದುರ್ಬಲ ದೇಶವಲ್ಲ, ವಿಶ್ವದ ಯಾವುದೇ ಶಕ್ತಿ ನಮ್ಮ ಭೂಪ್ರದೇಶದ ಒಂದಿಂಚೂ ಮುಟ್ಟಲಾಗದು: ರಾಜನಾಥ್ ಸಿಂಗ್
ಭಾರತವು ಪೂರ್ವ ಲಡಾಕ್ ಗಡಿಯಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಗೌರವಿಸುತ್ತದೆ ಎಂದಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿಶ್ವದ ಯಾವುದೇ ಶಕ್ತಿಯು ಭಾರತದ ಭೂಪ್ರದೇಶವನ್ನು ಮುಟ್ಟಲಾಗುವುದಿಲ್ಲ ಎಂದು ರಾಷ್ಟ್ರಕ್ಕೆ ಭರವಸೆ ನೀಡಿದ್ದಾರೆ.

ಲೇಹ್ ಗೆ ಬಂದಿಳಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್: ಯೋಧರ ಕಸರತ್ತು ವೀಕ್ಷಣೆ
ಭಾರತ-ಚೀನಾ ಗಡಿ ವಿವಾದ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಬಳಿಕ ಇದೀಗ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲಡಾಕ್ ಮತ್ತು ಜಮ್ಮು-ಕಾಶ್ಮೀರಕ್ಕೆ ಎರಡು ದಿನಗಳ ಭೇಟಿಗೆ ಆಗಮಿಸಿದ್ದಾರೆ.

