ಲೈಂಗಿಕ ಕಿರುಕುಳ ಕೇಸ್

ತಮಿಳುನಾಡು ಚುನಾವಣೆ: ಪಕ್ಷದ ಕಾರ್ಯಕರ್ತೆಗೆ 'ಲೈಂಗಿಕ ಕಿರುಕುಳ'; TVK ಅಭ್ಯರ್ಥಿ ವಿರುದ್ಧ ಕೇಸ್ ದಾಖಲು
ದೇಶ

ತಮಿಳುನಾಡು ಚುನಾವಣೆ: ಪಕ್ಷದ ಕಾರ್ಯಕರ್ತೆಗೆ 'ಲೈಂಗಿಕ ಕಿರುಕುಳ'; TVK ಅಭ್ಯರ್ಥಿ ವಿರುದ್ಧ ಕೇಸ್ ದಾಖಲು

ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂನ ಪದಾಧಿಕಾರಿಯೂ ಆಗಿರುವ ಸಂತ್ರಸ್ತ ಮಹಿಳೆ ನೀಡಿದ ದೂರಿನ ಮೇರೆಗೆ ಪಕ್ಕದ ತಿರುವಲ್ಲೂರು ಜಿಲ್ಲೆಯ ಪೊಲೀಸರು ಕೇಸ್ ದಾಖಲಿಸಿದ್ದಾರೆ.

ವಿಧಾನ ಪರಿಷತ್ ಚುನಾವಣೆ: ಮೈತ್ರಿ ಮುಂದುವರೆಸಲು BJP-JDS ನಿರ್ಧಾರ; ಪ್ರಜ್ವಲ್ ಪ್ರಕರಣ ಅಸ್ತ್ರವಾಗಿಸಿಕೊಳ್ಳಲು ಕಾಂಗ್ರೆಸ್ ಮುಂದು!
ರಾಜಕೀಯ

ವಿಧಾನ ಪರಿಷತ್ ಚುನಾವಣೆ: ಮೈತ್ರಿ ಮುಂದುವರೆಸಲು BJP-JDS ನಿರ್ಧಾರ; ಪ್ರಜ್ವಲ್ ಪ್ರಕರಣ ಅಸ್ತ್ರವಾಗಿಸಿಕೊಳ್ಳಲು ಕಾಂಗ್ರೆಸ್ ಮುಂದು!

ಜೂನ್ 3 ರಂದು ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮುಂದುವರಿಸಲು ನಿರ್ಧರಿಸಿದ್ದು, ಈ ನಡುವಲ್ಲೇ ಆಡಳಿತಾರೂಢ ಕಾಂಗ್ರೆಸ್ ದೋಸ್ತಿಗಳ ವಿರುದ್ಧ ಪ್ರಜ್ವಲ್ ಪ್ರಕರಣವನ್ನೇ ಅಸ್ತ್ರವಾಗಿಸಿಕೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಪ್ರಜ್ವಲ್ ರೇವಣ್ಣ ಕೇಸ್ ಹೊರಗೆ ತಂದ ವಕೀಲ ದೇವರಾಜೇಗೌಡ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲು!
ರಾಜ್ಯ

ಪ್ರಜ್ವಲ್ ರೇವಣ್ಣ ಕೇಸ್ ಹೊರಗೆ ತಂದ ವಕೀಲ ದೇವರಾಜೇಗೌಡ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲು!

ಸಂಸದ ಪ್ರಜ್ವಲ್ ರೇವಣ್ಣ ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುವ ಮುನ್ನ ಕೇಂದ್ರದ ಬಿಜೆಪಿ ನಾಯಕರಿಗೆ ಪತ್ರ ಬರೆದಿದ್ದ ಹಾಸನದ ಬಿಜೆಪಿ ಮುಖಂಡ ಜಿ ದೇವರಾಜೇಗೌಡ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.