ರಾಜ್ಯಸ್ವಾಮೀಜಿಗಳ ಬಳಿ ಹೆಣ್ಣು ಮಕ್ಕಳು ಹೋಗಲಾರದಂತ ಸ್ಥಿತಿ ನಿರ್ಮಾಣ: ಮುರುಘಾ ಸ್ವಾಮೀಜಿ ವಿರುದ್ಧ ಶಾಮನೂರು ಸಿಡಿಮಿಡಿ
ಸ್ವಾಮೀಜಿಯೊಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಿಂದಾಗಿ ಹೆಣ್ಣುಮಕ್ಕಳು ಸ್ವಾಮಿಗಳ ಬಳಿ ಹೋಗಲಾರದಂತ ಸ್ಥಿತಿ ನಿರ್ಮಾಣವಾಗಿದೆ ಎಂದು ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಬೇಸರ ವ್ಯಕ್ತ ಪಡಿಸಿದ್ದಾರೆ.