ಲೈಂಗಿಕ ದೌರ್ಜನ್ಯ ಕೇಸ್

ನಿವಿನ್ ಪೌಲಿ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು: ಆರೋಪ ನಿರಾಧಾರ ಎಂದ 'ಪ್ರೇಮಂ' ನಟ
ಹೇಮಾ ಸಮಿತಿಯ ವರದಿಯ ಬಿಡುಗಡೆಯ ನಂತರ ಮಲಯಾಳಂ ಚಲನಚಿತ್ರೋದ್ಯಮವು ಹಲವಾರು ಲೈಂಗಿಕ ಕಿರುಕುಳದ ಪ್ರಕರಣ ಎದುರಿಸುತ್ತಿರುವ ನಡುವೆಯೇ ಈ ಆರೋಪಗಳು ಬಂದಿವೆ, ಇದು ಉದ್ಯಮದಲ್ಲಿ ವ್ಯಾಪಕವಾದ ಲೈಂಗಿಕ ದುರ್ನಡತೆ ಮತ್ತು ಮಹಿಳೆಯರ ಶೋಷಣೆಯನ್ನು ಬಹಿರಂಗಪಡಿಸಿದೆ.

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಕೇಸ್‌ಗೆ ಬಿಗ್ ಟ್ವಿಸ್ಟ್: ಅಪಹರಣವೇ ನಡೆದಿಲ್ಲ ಎಂದ ಸಂತ್ರಸ್ತೆ ಹೇಳಿಕೆ ವೈರಲ್!
ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ವಿರುದ್ಧದ ಅಪಹರಣ ಆರೋಪ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ದೊರೆತಿದೆ. ಅಪಹರಿಸಲ್ಪಟ್ಟಿದ್ದರು ಎನ್ನಲಾಗಿರುವ ಸಂತ್ರಸ್ತ ಮಹಿಳೆ ಎಸ್ಐಟಿ ಸುರ್ಪರ್ಧಿಯಲ್ಲಿರುವಾಗಲೇ ಆಕೆಯ ಸ್ಪಷ್ಟೀಕರಣದ ವಿಡಿಯೋವೊಂದು ವೈರಲ್ ಆಗಿದೆ.

ರಾಜ್ಯದಲ್ಲಿ PM ಪ್ರಚಾರ, MP ಪ್ರಜ್ವಲ್ ರೇವಣ್ಣ ವಿರುದ್ಧ FIR, ಹಕ್ಕಿಜ್ವರ ಭೀತಿ, ಗಡಿಭಾಗದಲ್ಲಿ ನಿಗಾ: ಈ ದಿನದ ಸುದ್ದಿ ಮುಖ್ಯಾಂಶಗಳು-28-04-2024
ರಾಜ್ಯದಲ್ಲಿ ಎರಡನೇ ಹಂತದಲ್ಲಿ ಮೇ 7 ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಪ್ರಚಾರದ ಕಾವು ಬಿರುಸುಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾಜ್ಯದ ನಾಲ್ಕು ಕಡೆಗಳಲ್ಲಿ ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಂಡರು.

