ಲೈಂಗಿಕ ಸಮಸ್ಯೆ

News Headlines 23-11-25 | ಸಿಎಂ ಕುರ್ಚಿ ಗುದ್ದಾಟ: ನನ್ನೇನು ಕೇಳ್ಬೇಡಿ- ಖರ್ಗೆ; 7 ಕೋಟಿ ರೂ ದರೋಡೆ ಪ್ರಕರಣ: ಪೇದೆ ಅಮಾನತು; ಲೈಂಗಿಕ ಬಲವರ್ಧನೆಗೆ ಔಷಧಿ: ಬೆಂಗಳೂರು ಟೆಕ್ಕಿಗೆ 48 ಲಕ್ಷ ರೂ ವಂಚನೆ!

ಲೈಂಗಿಕ ಬಲವರ್ಧನೆಗೆ ಆಯುರ್ವೇದ ಔಷಧಿ: 'ವಿಜಯ್ ಗುರೂಜಿ' ನಂಬಿ, ಕಿಡ್ನಿ ಮತ್ತು 48 ಲಕ್ಷ ರೂ ಕಳೆದುಕೊಂಡ ಬೆಂಗಳೂರು ಟೆಕ್ಕಿ!
ಲೈಂಗಿಕ ಸಮಸ್ಯೆಗೆ ಆಯುರ್ವೇಧದ ಮೂಲಕ ಪರಿಹಾರ ನೀಡುವುದಾಗಿ ಹೇಳಿ ಬೆಂಗಳೂರು ಟೆಕ್ಕಿಯಿಂದ 48 ಲಕ್ಷ ರೂಪಾಯಿ ವಂಚಿಸಿರುವ ಸಂಬಂಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

