ಲೈಂಗಿಕ ಹಗರಣ ಪ್ರಕರಣ

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಪ್ರಕರಣ: ಎಸ್‌ಐಟಿ ಮೊರೆ ಹೋದ ಇನ್ನೂ ಮೂವರು ಸಂತ್ರಸ್ತರು
ರಾಜ್ಯ

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಪ್ರಕರಣ: ಎಸ್‌ಐಟಿ ಮೊರೆ ಹೋದ ಇನ್ನೂ ಮೂವರು ಸಂತ್ರಸ್ತರು

ಲೈಂಗಿಕ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ದೇಶದಿಂದ ಪರಾರಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗಾಗಿ ಎಸ್‌ಐಟಿ ವಿದೇಶದಲ್ಲಿ ಹುಡುಕಾಟವನ್ನು ತೀವ್ರಗೊಳಿಸಿದ್ದು, ಪ್ರಕರಣದ ಇನ್ನೂ ಮೂವರು ಸಂತ್ರಸ್ತೆಯರು ಎಸ್‌ಐಟಿಯನ್ನು ಸಂಪರ್ಕಿಸಿದ್ದಾರೆ ಎಂದು ಮೂಲಗಳು ಭಾನುವಾರ ತಿಳಿಸಿವೆ.

ಎಚ್‌ಡಿ ಕುಮಾರಸ್ವಾಮಿ, ರೇವಣ್ಣ ಕುಟುಂಬಗಳ ವೈಷಮ್ಯದಿಂದ ಲೈಂಗಿಕ ಹಗರಣ ಹೊರಬಿದ್ದಿದೆ: ಡಿಕೆ ಶಿವಕುಮಾರ್
ರಾಜಕೀಯ

ಎಚ್‌ಡಿ ಕುಮಾರಸ್ವಾಮಿ, ರೇವಣ್ಣ ಕುಟುಂಬಗಳ ವೈಷಮ್ಯದಿಂದ ಲೈಂಗಿಕ ಹಗರಣ ಹೊರಬಿದ್ದಿದೆ: ಡಿಕೆ ಶಿವಕುಮಾರ್

ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಮತ್ತು ಅವರ ಸಹೋದರ ಹಾಗೂ ಮಾಜಿ ಸಚಿವ ಎಚ್‌ಡಿ ರೇವಣ್ಣ ಅವರ ಕುಟುಂಬಗಳ ನಡುವಿನ ವೈಷಮ್ಯದಿಂದಾಗಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣ ಪ್ರಕರಣ ಬಹಿರಂಗವಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶನಿವಾರ ಹೇಳಿದ್ದಾರೆ.

ಲೈಂಗಿಕ ಕಿರುಕುಳ ಪ್ರಕರಣ: ಐವರು ಸಂತ್ರಸ್ತರಿಂದ ಮಾಹಿತಿ ಪಡೆದ ಎಸ್‌ಐಟಿ, ಶೀಘ್ರದಲ್ಲೇ ಎಚ್‌ಡಿ ರೇವಣ್ಣಗೆ ಸಮನ್ಸ್
ರಾಜ್ಯ

ಲೈಂಗಿಕ ಕಿರುಕುಳ ಪ್ರಕರಣ: ಐವರು ಸಂತ್ರಸ್ತರಿಂದ ಮಾಹಿತಿ ಪಡೆದ ಎಸ್‌ಐಟಿ, ಶೀಘ್ರದಲ್ಲೇ ಎಚ್‌ಡಿ ರೇವಣ್ಣಗೆ ಸಮನ್ಸ್

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಕಿರುಕುಳ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಎಸ್ಐಟಿ, ತಂದೆ-ಮಗನಿಂದ ಕಿರುಕುಳಕ್ಕೊಳಗಾದ ಐವರು ಮಹಿಳೆಯರಿಂದ ಮಾಹಿತಿ ಕಲೆಹಾಕಿದೆ. ಈಮಧ್ಯೆ, ಎಸ್‌ಐಟಿ ಆರೋಪಿಗಳಿಗೆ ನೋಟಿಸ್ ಜಾರಿ ಮಾಡಲು ಸಿದ್ಧತೆ ನಡೆಸಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸುವ ಸಾಧ್ಯತೆಯಿದೆ.

ಲೈಂಗಿಕ ಕಿರುಕುಳ ಪ್ರಕರಣ: ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ಪ್ರಧಾನಿ ಇನ್ನೂ ಮೌನವೇಕೆ- ಪ್ರಿಯಾಂಕಾ ಗಾಂಧಿ
ದೇಶ

ಲೈಂಗಿಕ ಕಿರುಕುಳ ಪ್ರಕರಣ: ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ಪ್ರಧಾನಿ ಇನ್ನೂ ಮೌನವೇಕೆ- ಪ್ರಿಯಾಂಕಾ ಗಾಂಧಿ

ಜೆಡಿಎಸ್ ವರಿಷ್ಠ ಹೆಚ್‌ಡಿ ದೇವೇಗೌಡರ ಮೊಮ್ಮಗ ಮತ್ತು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಶಾಮೀಲಾಗಿರುವ ಲೈಂಗಿಕ ಹಗರಣದ ಕುರಿತು ಕಾಂಗ್ರೆಸ್ ಸೋಮವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ ಈ ವಿಚಾರದ ಬಗ್ಗೆ ಮೌನ ವಹಿಸಿರುವುದೇಕೆ ಎಂದು ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರಶ್ನಿಸಿದ್ದಾರೆ.

ಲೈಂಗಿಕ ಹಗರಣ ಪ್ರಕರಣ: ಪ್ರಜ್ವಲ್ ರೇವಣ್ಣ ದೇಶ ತೊರೆಯಲು ಬಿಜೆಪಿ ಸಹಾಯ ಮಾಡಿದೆ; ಪ್ರಿಯಾಂಕ್ ಖರ್ಗೆ
ರಾಜ್ಯ

ಲೈಂಗಿಕ ಹಗರಣ ಪ್ರಕರಣ: ಪ್ರಜ್ವಲ್ ರೇವಣ್ಣ ದೇಶ ತೊರೆಯಲು ಬಿಜೆಪಿ ಸಹಾಯ ಮಾಡಿದೆ; ಪ್ರಿಯಾಂಕ್ ಖರ್ಗೆ

ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ದೇಶ ತೊರೆದಿದ್ದಾರೆ ಎಂಬ ವರದಿಗಳ ನಡುವೆ, ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಆಪಾದಿತ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ಅವರನ್ನು ರಕ್ಷಿಸಿ ಬಿಜೆಪಿಯೇ ವಿದೇಶಕ್ಕೆ ಕಳಿಸಿದೆ ಎನ್ನಲಾಗುತ್ತಿದೆ. ಆರೋಪಿಯನ್ನು ರಕ್ಷಿಸುವುದು ಯಾವ ನ್ಯಾಯ ಎಂದು ಸೋಮವಾರ ಹೇಳಿದ್ದಾರೆ.