ಲೈಕಾ ಪ್ರೊಡಕ್ಷನ್

ದಕ್ಷಿಣ ಭಾರತದ ಬಿಗ್ ಬ್ಯಾನರ್ 'ಲೈಕಾ ಪ್ರೊಡಕ್ಷನ್ಸ್' ಜೊತೆ ಸಮರ್ಜಿತ್ ಸಿನಿಮಾ?
ಗೌರಿ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದ ಸಮರ್ಜಿತ್ ಅವರಿಗೆ ಬಾಲಿವುಡ್ ಅಷ್ಟೇ ಅಲ್ಲದೆ, ಪಕ್ಕದ ತೆಲುಗು ಮತ್ತು ತಮಿಳು ಚಿತ್ರರಂಗದಿಂದಲೂ ಆಫರ್‌ಗಳು ಬರುತ್ತಿದ್ದು, ಪರಭಾಷೆಯ ಕಡೆ ಸಮರ್ಜಿತ್ ಗಮನ ಹರಿಸುತ್ತಿದ್ದಾರೆ.

ಮತ್ತೆ ಸಿನಿಮಾದಲ್ಲಿ ಬ್ಯುಸಿಯಾದ 'ಯುವರಾಜ': ಆಗಸ್ಟ್ 23ಕ್ಕೆ ದೊಡ್ಡ ಬ್ಯಾನರ್‌ನಲ್ಲಿ ನಿಖಿಲ್ ಹೊಸ ಚಿತ್ರಕ್ಕೆ ಮುಹೂರ್ತ!
ರಾಜ್ಯ ವಿಧಾನಸಭೆ ಚುನಾವಣಾ ಹಿನ್ನೆಲೆಯಲ್ಲಿ ಚಿತ್ರರಂಗದಿಂದ ದೂರವಿದ್ದ ನಿಖಿಲ್ ಕುಮಾರಸ್ವಾಮಿ ಮತ್ತೆ ಸಿನಿಮಾ ನಟನೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಚುನಾವಣೆಗೂ ಮುನ್ನ ಎರಡು ಚಿತ್ರಗಳನ್ನು ಅವರು ಒಪ್ಪಿಕೊಂಡಿದ್ದರೂ, ಎರಡಕ್ಕೂ ಶೂಟಿಂಗ್ ಗಾಗಿ ಗ್ರೀನ್ ಸಿಗ್ನಲ್ ಕೊಟ್ಟಿರಲಿಲ್ಲ.

ರಾಜಕೀಯದಿಂದ ಮತ್ತೆ ಸಿನಿಮಾಗೆ: ಲೈಕಾ ಪ್ರೊಡಕ್ಷನ್ಸ್ ನಿರ್ಮಾಣದ ಚಿತ್ರದಲ್ಲಿ ನಿಖಿಲ್ ಕುಮಾರಸ್ವಾಮಿ?
ಸಿನಿಮಾದಿಂದ ಕೊಂಚ ಬಿಡುವು ಮಾಡಿಕೊಂಡು ರಾಜಕೀಯದತ್ತ ಗಮನ ಹರಿಸಿದ್ದ ನಿಖಿಲ್ ಕುಮಾರಸ್ವಾಮಿ ಮತ್ತೆ ಚಿತ್ರರಂಗಕ್ಕೆ ಮರಳಲು ಸಜ್ಜಾಗಿದ್ದಾರೆ. ಈ ಹಿಂದೆ ವರದಿ ಮಾಡಿದಂತೆ ನಿಖಿಲ್ ಕುಮಾರ್ ಮತ್ತು ಲೈಕಾ ಪ್ರೊಡಕ್ಷನ್ಸ್ ಸಹಯೋಗದಲ್ಲಿ ಕೆಲಸ ಮಾಡಲಿದ್ದಾರೆ.

ಶುರುವಾಯ್ತು 'ತಲೈವಾ' ದರ್ಬಾರ್: ಫರ್ಸ್ಟ್ ಲುಕ್ ರಿಲೀಸ್
ಸೂಪರ್ ಸ್ಟಾರ್ ರಜಿನಿಕಾಂತ್ ನಟನೆಯ 167 ನೇ ತಮಿಳು ಸಿನಿಮಾಗೆ ’ದರ್ಬಾರ್’ ಎಂದು ಹೆಸರಿಡಲಾಗಿದೆ....

2.0 ಚಿತ್ರ ನಿರ್ಮಿಸಿದ ಲೈಕಾ ಪ್ರೊಡಕ್ಷನ್ ಜೊತೆ ನಿಖಿಲ್ ಕುಮಾರ್ ಮುಂದಿನ ಸಿನಿಮಾ
ಸೀತಾರಾಮ ಕಲ್ಯಾಣ ಸಿನಿಮಾ ನಂತರ ನಟ ನಿಖಿಲ್ ಕುಮಾರ್ ರಜನಿಕಾಂತ್ ನಟನೆಯ 2.0 ಚಿತ್ರ ನಿರ್ಮಿಸಿದ್ದ ಲೈಕಾ ಪ್ರೊಡಕ್ಷನ್ ಜೊತೆ ಸಿನಿಮಾ ಮಾಡುವುದಾಗಿ ತಿಳಿಸಿದ್ದಾರೆ....

