ಸಿನಿಮಾ ಸುದ್ದಿಲೈಕಾ ಪ್ರೊಡಕ್ಷನ್ ನಿರ್ಮಿಸುತ್ತಿರುವ ನಿಖಿಲ್ ಕುಮಾರ್ ಸಿನಿಮಾದಲ್ಲಿ ದುನಿಯಾ ವಿಜಯ್ ಪಾತ್ರ?
ತಮಿಳಿನ ದುಬಾರಿ ಚಿತ್ರಗಳನ್ನು ನಿರ್ಮಾಣ ಮಾಡಿರುವ ಲೈಕಾ ಪ್ರೊಡಕ್ಷನ್ ಹೌಸ್, ಮೊದಲ ಬಾರಿಗೆ ಕನ್ನಡ ಸಿನಿಮಾಗೆ ಹಣ ಹೂಡುತ್ತಿದೆ. ತಮ್ಮ ಹೊಸ ಚಿತ್ರಕ್ಕೆ ನಿಖಿಲ್ ಕುಮಾರ್ ಸ್ವಾಮಿ ಅವರನ್ನು ಆಯ್ಕೆ ಮಾಡಿಕೊಂಡಿದೆ.