ದೇಶದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳ; ಬೆಡ್ ಗಳ ಕೊರತೆ; ಒಂದೇ ಬೆಡ್ ನಲ್ಲಿ ಇಬ್ಬರು ಸೋಂಕಿತರಿಗೆ ಚಿಕಿತ್ಸೆ
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊರೋನಾ ಸಾಂಕ್ರಾಮಿಕ ರಣಕೇಕೆ ಹಾಕುತ್ತಿದ್ದು, ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿ ಒಂದೇ ಬೆಡ್ ನಲ್ಲಿ ಇಬ್ಬರು ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಧಾರುಣ ಫೋಟೋ ವ್ಯಾಪಕ ವೈರಲ್ ಆಗುತ್ತಿದೆ.