ಲೋಕನಾಯಕ ಜೈ ಪ್ರಕಾಶ್ ನಾರಾಯಣ (ಎಲ್ಎನ್ಜೆಪಿ) ಆಸ್ಪತ್ರೆಗೆ ದಾಖಲಾದ ಮಹಿಳೆಯೊಬ್ಬರಿಗೆ ಮಂಕಿಪಾಕ್ಸ್ ತಗುಲಿರುವುದು ಪತ್ತೆಯಾಗಿದ್ದು, ಈ ಮೂಲಕ ದೆಹಲಿಯಲ್ಲಿ 5ನೇ ಮಂಕಿಪಾಕ್ಸ್ ಪ್ರಕರಣ ವರದಿಯಾಗಿದೆ.