ಲೋಕಪಾಲ್

Union Budget 2026: ಕೇಂದ್ರದಿಂದ ಲೋಕಪಾಲಕ್ಕೆ ₹30 ಕೋಟಿ; CVCಗೆ ₹54.56 ಕೋಟಿ ಹಂಚಿಕೆ
ಲೋಕಪಾಲ್ ಪ್ರಧಾನ ಮಂತ್ರಿ ಸೇರಿದಂತೆ ಸಾರ್ವಜನಿಕ ಕಾರ್ಯಕರ್ತರ ವಿರುದ್ಧ ಕೇಳಿಬರುವ ಭ್ರಷ್ಟಾಚಾರದ ಆರೋಪಗಳನ್ನು ತನಿಖೆ ಮಾಡಲು ಇರುವ ಸರ್ವೋಚ್ಚ ಸಂಸ್ಥೆಯಾಗಿದೆ.

5 ಕೋಟಿ ರೂ ಮೌಲ್ಯದ 7 ಬಿಎಂಡಬ್ಲ್ಯು ಕಾರು ಖರೀದಿ ಟೆಂಡರ್ ರದ್ದುಗೊಳಿಸಿದ ಲೋಕಪಾಲ್
ಲೋಕಪಾಲ್ ಅಧ್ಯಕ್ಷರು ಮತ್ತು ಆರು ಸದಸ್ಯರಿಗೆ ತಲಾ ಒಂದು ಬಿಎಂಡಬ್ಲ್ಯು ಕಾರು ಖರೀದಿಸುವ ಉದ್ದೇಶವನ್ನು ಈ ಪ್ರಸ್ತಾವನೆ ಹೊಂದಿತ್ತು.

ಕಾಸಿಗಾಗಿ ಪ್ರಶ್ನೆ ಪ್ರಕರಣ: TMC ಸಂಸದೆ ಮಹುವಾ ಮೊಯಿತ್ರಾ ನಿವಾಸ, ಕಚೇರಿಗಳ ಮೇಲೆ ಸಿಬಿಐ ದಾಳಿ
ಕಾಸಿಗಾಗಿ ಪ್ರಶ್ನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್‌ನ ಮಾಜಿ ಸಂಸದೆ ಮಹುವಾ ಮೊಯಿತ್ರಾ ಅವರ ಕಚೇರಿ ಮತ್ತು ನಿವಾಸಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಮಾಡಿದ್ದಾರೆ.

ಮಹುವಾ ಮೊಯಿತ್ರಾಗೆ ಹೆಚ್ಚಿದ ಸಂಕಷ್ಟ: 'ಪ್ರಶ್ನೆಗಾಗಿ ಕಾಸು' ಪ್ರಕರಣದ ಸಿಬಿಐ ತನಿಖೆಗೆ ಲೋಕಪಾಲ್ ಆದೇಶ
ಟಿಎಂಸಿ ಸಂಸದೆ ಮಹುವಾ ಮೊಯಿತ್ರಾಗೆ ಸಂಕಷ್ಟ ಮತ್ತಷ್ಟು ಹೆಚ್ಚುತ್ತಿದೆ. ಮಹುವಾ ಮೊಯಿತ್ರಾ ವಿರುದ್ಧದ ಪ್ರಶ್ನೆಗಾಗಿ ಕಾಸು ಪ್ರಕರಣದ ತನಿಖೆ ನಡೆಸಿ ಆರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಲೋಕಪಾಲ್ ಇಂದು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಸೂಚಿಸಿದೆ.

Cash for Query Case: ಸಂಸದೆ ಮಹುವಾ ಮೋಯಿತ್ರಾ ವಿರುದ್ದ ಸಿಬಿಐ ತನಿಖೆಗೆ ಲೋಕಪಾಲ್ ಆದೇಶ!
ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ (Cash for Query Case) ಸ್ವೀಕರಿಸಿದ ಆರೋಪ ಎದುರಿಸುತ್ತಿರುವ ಟಿಎಂಸಿ ಸಂಸದೆ ಮಹುವಾ ಮೋಯಿತ್ರಾ (TMC MP Mahua Moitra) ಅವರಿಗೆ ಸಂಕಷ್ಟ ಎದುರಾಗಿದ್ದು, ಈ ಭ್ರಷ್ಟಾಚಾರ ಪ್ರಕರಣದ ಕುರಿತು ತನಿಖೆ ನಡೆಸುವಂತೆ ಲೋಕಪಾಲ್(Lokpal), ಕೇಂದ್ರೀಯ ತನಿಖಾ ದಳಕ್ಕೆ(CBI) ಸೂಚಿಸಿದೆ ಎನ್ನಲಾಗಿದೆ.

ಲೋಕಪಾಲ್ ಸದಸ್ಯ ಅಜಯ್ ಕುಮಾರ್ ತ್ರಿಪಾಠಿಗೂ ಕೊರೋನಾ ಸೋಂಕು: ಸ್ಥಿತಿ ಗಂಭೀರ, ಆದರೆ ಸ್ಥಿರ!
ಲೋಕಪಾಲ್ ಸದಸ್ಯ ಅಜಯ್ ಕುಮಾರ್ ತ್ರಿಪಾಠಿಗೆ ಕೊರೋನಾ ಸೋಂಕು ತಗುಲಿದೆ. ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ. ಆದರೆ ಸ್ಥಿರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಬಿಎಸ್ ವೈ ಡೈರಿ ಕುರಿತು ಲೋಕಪಾಲ್ ನಿಂದ ತನಿಖೆಯಾಗಲಿ: ಸಿದ್ದರಾಮಯ್ಯ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಪಕ್ಷದ ವರಿಷ್ಠರಿಗೆ ಕಪ್ಪ ಕಾಣಿಕೆ ಸಲ್ಲಿಸಿರುವ ಅಂಶಗಳನ್ನೊಳಗೊಂಡ ಡೈರಿಯಲ್ಲಿನ ಮಾಹಿತಿ ಅತ್ಯಂತ....

ದೇಶದ ಪ್ರಥಮ ಲೋಕಪಾಲರಾಗಿ ನ್ಯಾ. ಪಿನಾಕಿ ಚಂದ್ರ ಘೋಷ್ ಅಧಿಕಾರ ಸ್ವೀಕಾರ
ಲೋಕ್ ಪಾಲ್ ಸಂಸ್ಥೆಯ ಮೊದಲ ಅಧ್ಯಕ್ಷರಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸಿದ ನ್ಯಾಯಮೂರ್ತಿ ಪಿಣಕಿ ಚಂದ್ರ ಘೋಷ್ ಅವರಿಗೆ ರಾಷ್ಟ್ರಪತಿ ರಾಮ ನಾಥ್...

ಜನರ ಹೋರಾಟ, ಸುಪ್ರೀಂ ಒತ್ತಡಕ್ಕೆ ಮಣಿದು ಲೋಕಪಾಲ್ ನೇಮಕ: ಅಣ್ಣಾ ಹಜಾರೆ
ಸಾರ್ವಜನಿಕರ ಒತ್ತಡ, ಸುಪ್ರೀಂ ಕೋರ್ಟ್ ಒತ್ತಡಗಳಿಂದ ಕೇಂದ್ರ ಸರ್ಕಾರ "ಬಲವಂತವಾಗಿ" ಲೋಕಸಪಾಲ್ ನೇಮಕಕ್ಕೆ ತಿರ್ಮಾನಿಸಿದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ.

