ಲೋಕಸಭಾ

ಇಂದೇ ಲೋಕಸಭಾ ಚುನಾವಣೆ ನಡೆದರೆ ಯಾರಿಗೆ ಅಧಿಕಾರ? ಮೂಡ್ ಆಫ್ ದಿ ನೇಷನ್ ಸಮೀಕ್ಷೆಯಲ್ಲಿ ಬಯಲಾಯಿತು ಅಚ್ಚರಿಯ ಫಲಿತಾಂಶ
ಒಂದು ವೇಳೆ ದೇಶದಲ್ಲಿ ಇಂದೇ ಸಾರ್ವತ್ರಿಕ ಚುನಾವಣೆ ನಡೆದರೆ ಮತದಾರರ ಒಲವು ಯಾರ ಪರವಾಗಿರಲಿದೆ? ಕೇಂದ್ರದಲ್ಲಿ ಮತ್ತೆ ನರೇಂದ್ರ ಮೋದಿ ನೇತೃತ್ವದ ಮೈತ್ರಿಕೂಟ ಅಧಿಕಾರ ಉಳಿಸಿಕೊಳ್ಳಲಿದೆಯೇ ಅಥವಾ ವಿರೋಧ ಪಕ್ಷಗಳು ಮುನ್ನಡೆ ಸಾಧಿಸಲಿವೆಯೇ ಎಂಬ ಕುತೂಹಲಕ್ಕೆ ಉತ್ತರ ಇಲ್ಲಿದೆ:

ರಾಜ್ಯಸಭೆಯಲ್ಲಿ 3ನೇ 2ರಷ್ಟು ಬಹುಮತಕ್ಕೆ NDA ಹತ್ತಿರ: TMC ಬಂಡಾಯದ ಹೊರತಾಗಿಯೂ ಲೋಕಸಭೆಯಲ್ಲಿ ಇಲ್ಲ ಸಂಖ್ಯಾ ಬಲ!
ತೃಣಮೂಲ ಕಾಂಗ್ರೆಸ್‌ನಲ್ಲಿನ (TMC) ಬಂಡಾಯವು ಸಂಸತ್ತಿನಲ್ಲಿ BJP ನೇತೃತ್ವದ NDAಯ ಸಂಖ್ಯಾಬಲವನ್ನು ಹೆಚ್ಚಿಸುವ ನಿರೀಕ್ಷೆಯಿದೆ. ನಿರ್ಣಾಯಕ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಲು ಎರಡೂ ಸದನಗಳಲ್ಲಿ ಮೂರನೇ ಎರಡರಷ್ಟು ಬಹುಮತವನ್ನು ಪಡೆಯಲು BJP ಸರ್ಕಾರ ಶ್ರಮಿಸುತ್ತಿದೆ.

ಡಾಕ್ಟರ್ 'ಹೃದಯವಂತ' ಅಂತ ಗೆಲ್ಲಿಸಿದ್ರೆ, ಕರ್ನಾಟಕದ ಬುಡಕ್ಕೆ ತಂದಿಟ್ರು: ಡಾ. ಸಿ.ಎನ್ ಮಂಜುನಾಥ್ ವಿರುದ್ಧ ಆಕ್ರೋಶ
ಲೋಕಸಭೆಯಲ್ಲಿ ನಿನ್ನೆ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಮಸೂದೆಗೆ ಸೋಲಾಗಿದೆ. ಲೋಕಸಭೆಯ ಸ್ಥಾನಗಳನ್ನು 543ರಿಂದ 850ಕ್ಕೆ ಏರಿಸುವ ಸಂವಿಧಾನ ತಿದ್ದುಪಡಿ ಮಸೂದೆ ಇದಾಗಿತ್ತು.ಈ ಮಸೂದೆ ಪಾಸಾಗಲು ಎರಡನೇ ಮೂರರಷ್ಟು ಮತಗಳು ಸಿಗಬೇಕಿತ್ತು.

'ಲೋಕಸಭೆ ವಿಪಕ್ಷ ನಾಯಕನ ಸ್ಥಾನಕ್ಕೆ ಹೊಂದುವ ಜವಾಬ್ದಾರಿಯುತ ವ್ಯಕ್ತಿ ದೇಶದಲ್ಲಿಲ್ಲದಿರುವುದು ದುರದೃಷ್ಟಕರ'
ರಾಹುಲ್ ಗಾಂಧಿಯವರ 'ಸುಳ್ಳುಗಳಿಗೆ' ತಮ್ಮ ಪಕ್ಷವು ಸಂಸತ್ತಿನ ಹೊರಗೆ ಸಾರ್ವಜನಿಕವಾಗಿ ಪ್ರತಿಕ್ರಿಯಿಸುತ್ತದೆ. ಆದರೆ, ಸದನದ ಒಳಗೆ ನೋಟಿಸ್ ನೀಡುವ ಮೂಲಕ ಔಪಚಾರಿಕ ಕ್ರಮ ಕೈಗೊಳ್ಳುತ್ತದೆ.

ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ: FFC ವರದಿ ಬಿಡುಗಡೆ ಮಾಡದ BMRCL; ಲೋಕಸಭೆಯಲ್ಲಿ ತೇಜಸ್ವಿ ಸೂರ್ಯ ಕಿಡಿ
ಸುಮಾರು 4 ತಿಂಗಳ ಹಿಂದೆ (ಫೆಬ್ರವರಿಯಲ್ಲಿ), ಬಿಎಂಆರ್‌ಸಿಎಲ್ ಮೆಟ್ರೋ ದರವನ್ನು ಸುಮಾರು ಶೇ.130ರಷ್ಟು ಹೆಚ್ಚಿಸಿತ್ತು.

ಲೋಕಸಭೆಯಲ್ಲಿಂದು ಒಂದು ರಾಷ್ಟ್ರ-ಒಂದು ಚುನಾವಣೆ ವಿಧೇಯಕ ಮಂಡನೆ: ಬಿಜೆಪಿ-ಕಾಂಗ್ರೆಸ್'ನಿಂದ ಸಂಸದರಿಗೆ ವಿಪ್ ಜಾರಿ, ಕಡ್ಡಾಯ ಹಾಜರಾತಿಗೆ ಸೂಚನೆ
ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ, ‘ಒಂದು ರಾಷ್ಟ್ರ, ಒಂದೇ ಚುನಾವಣೆ’ಗೆ ಸಂಬಂಧಿತ ಎರಡು ಪ್ರತ್ಯೇಕ ಮಸೂದೆಗಳನ್ನು ಇಂದು (ಮಂಗಳವಾರ) ಲೋಕಸಭೆಯಲ್ಲಿ ಮಂಡಿಸಲಿದೆ. ಲೋಕಸಭೆ ಕಲಾಪ ಕಾರ್ಯಸೂಚಿಯಲ್ಲಿ ಈ ಅಂಶ ಸೇರ್ಪಡೆಗೊಂಡಿದೆ.

ಕೇಂದ್ರ ಸಚಿವ ಮುರುಗನ್ ವಿರುದ್ಧ ಡಿಎಂಕೆ ನಾಯಕನ ಹೇಳಿಕೆ: ಲೋಕಸಭೆಯಲ್ಲಿ ಗದ್ದಲ
ಡಿಎಂಕೆ ನಾಯಕ ಟಿಆರ್ ಬಾಲು ಕೇಂದ್ರ ಸಚಿವ ಎಲ್ ಮುರುಗನ್ ವಿರುದ್ಧ ನೀಡಿದ್ದ ಹೇಳಿಕೆ ಲೋಕಸಭೆಯಲ್ಲಿ ಇಂದು ಗದ್ದಲಕ್ಕೆ ಕಾರಣವಾಯಿತು.

ಮಹುವಾ ಸಂಸದ ಸ್ಥಾನದಿಂದ ಉಚ್ಚಾಟನೆ ಪ್ರಶ್ನಿಸಿ ಸುಪ್ರೀಂ ಮೊರೆ ಹೋಗಬಹುದು: ಕಾನೂನು ತಜ್ಞರು
ಉಚ್ಚಾಟಿತ ತೃಣಮೂಲ ಕಾಂಗ್ರೆಸ್(ಟಿಎಂಸಿ) ನಾಯಕಿ ಮತ್ತು ಮಾಜಿ ಲೋಕಸಭಾ ಸಂಸದೆ ಮಹುವಾ ಮೊಯಿತ್ರಾ ಅವರು ಭಾರತೀಯ ಸಂವಿಧಾನದ 32ನೇ ವಿಧಿಯ ಅಡಿಯಲ್ಲಿ ಸುಪ್ರೀಂ ಕೋರ್ಟ್ ಮೊರೆ ಹೋಗಬಹುದು ಎಂದು ಕಾನೂನು ತಜ್ಞರು...

ಮಣಿಪುರ ವಿಚಾರವಾಗಿ ಮುಂದುವರಿದ ವಿಪಕ್ಷಗಳ ಪ್ರತಿಭಟನೆ; ಲೋಕಸಭೆ ಕಲಾಪ ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆ
ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ಸದಸ್ಯರ ಪ್ರತಿಭಟನೆ ಮುಂದುವರಿದಿದ್ದು, ಲೋಕಸಭೆ ಕಲಾಪಕ್ಕೆ ಗುರುವಾರವೂ ಅಡ್ಡಿಯುಂಟಾಯಿತು. ಪ್ರತಿಭಟನೆ ನಡುವೆಯೇ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

