ಲೋಕಸಭಾ ಚುನಾವಣಾ ಮತಎಣಿಕೆ

ಪಕ್ಷದ ಅಭ್ಯರ್ಥಿಗಳ ಗೆಲುವು ಖಚಿತಪಡಿಸಿ, ಬಿಬಿಎಂಪಿ ಚುನಾವಣೆಗೆ ಟಿಕೆಟ್ ಪಡೆಯಿರಿ: ಆಕಾಂಕ್ಷಿಗಳಿಗೆ ಕಾಂಗ್ರೆಸ್ ಸೂಚನೆ
ಲೋಕಸಭಾ ಚುನಾವಣೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಆಯಾ ವಾರ್ಡ್ಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲವು ಖಚಿತಪಡಿಸಿ, ಬಿಬಿಎಂಪಿ ಚುನಾವಣೆಗೆ ಟಿಕೆಟ್ ಪಡೆಯುವಂತೆ ಆಕಾಂಕ್ಷಿಗಳಿಗೆ ಕಾಂಗ್ರೆಸ್ ಸೂಚನೆ ನೀಡಿದೆ.

ಲೋಕಾ ಸಮರ 2019: ಫಲಿತಾಂಶ ಪ್ರಸಾರ ಕುರಿತು ಟಿವಿ ವಾಹಿನಿಗಳಿಗೆ ಕೇಂದ್ರದ ಮಾರ್ಗಸೂಚಿ ಬಿಡುಗಡೆ
ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಇದ್ದು, ಈ ಹಂತದಲ್ಲಿ ಟಿವಿ ವಾಹಿನಿಗಳಿಗೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆ ಮಾರ್ಗದರ್ಶಿ ಸೂಚನೆಗಳನ್ನು ಬಿಡುಗಡೆ ಮಾಡಿದೆ.

