ಲೋಕಸಭಾ ಚುನಾವಣೆ

ಇಂದೇ ಲೋಕಸಭಾ ಚುನಾವಣೆ ನಡೆದರೆ ಯಾರಿಗೆ ಅಧಿಕಾರ? ಮೂಡ್ ಆಫ್ ದಿ ನೇಷನ್ ಸಮೀಕ್ಷೆಯಲ್ಲಿ ಬಯಲಾಯಿತು ಅಚ್ಚರಿಯ ಫಲಿತಾಂಶ
ಒಂದು ವೇಳೆ ದೇಶದಲ್ಲಿ ಇಂದೇ ಸಾರ್ವತ್ರಿಕ ಚುನಾವಣೆ ನಡೆದರೆ ಮತದಾರರ ಒಲವು ಯಾರ ಪರವಾಗಿರಲಿದೆ? ಕೇಂದ್ರದಲ್ಲಿ ಮತ್ತೆ ನರೇಂದ್ರ ಮೋದಿ ನೇತೃತ್ವದ ಮೈತ್ರಿಕೂಟ ಅಧಿಕಾರ ಉಳಿಸಿಕೊಳ್ಳಲಿದೆಯೇ ಅಥವಾ ವಿರೋಧ ಪಕ್ಷಗಳು ಮುನ್ನಡೆ ಸಾಧಿಸಲಿವೆಯೇ ಎಂಬ ಕುತೂಹಲಕ್ಕೆ ಉತ್ತರ ಇಲ್ಲಿದೆ:

Nation survey: ಇಂದೇ ಲೋಕಸಭೆ ಚುನಾವಣೆ ನಡೆದರೆ NDA ಎಷ್ಟು ಸ್ಥಾನ ಗೆಲ್ಲುತ್ತೆ ಗೊತ್ತಾ?
2024 ರಲ್ಲಿ 234 ಸ್ಥಾನಗಳನ್ನು ಗೆದ್ದು ಎನ್‌ಡಿಎಗೆ ಆಘಾತ ನೀಡಿದ್ದ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಮೈತ್ರಿಕೂಟ ಇಂದು ಚುನಾವಣೆ ನಡೆದರೆ 208 ಸ್ಥಾನಗಳಿಗೆ ಇಳಿಯುವ ನಿರೀಕ್ಷೆಯಿದೆ.

ಮಹದೇವಪುರ ಕ್ಷೇತ್ರದಲ್ಲಿ ಕೇವಲ 10 ತಿಂಗಳಲ್ಲಿ 52 ಸಾವಿರ ಮತದಾರರ ಸೇರ್ಪಡೆ: ಮನ್ಸೂರ್ ಅಲಿ ಖಾನ್ ಆರೋಪ
ಒಂದು ಕೊಠಡಿಯಲ್ಲಿ 68 ಮಂದಿ ವಾಸವಿರಲು ಸಾಧ್ಯವೇ? ಇದು ಕ್ಲೆರಿಕಲ್ ದೋಷವಲ್ಲ. ಇದು ನಮ್ಮ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಹಾಳುಮಾಡಲು ಮಾಡಿರುವ ದೊಡ್ಡ ಹಗರಣ ಎಂಬುದಕ್ಕೆ ಸ್ಪಷ್ಟ ಉದಾಹರಣೆಯಾಗಿದೆ.

INDIA ಮೈತ್ರಿಕೂಟದಿಂದ ಹೊರಬಂದ AAP: Sanjay Singh ಹೇಳಿದ್ದೇನು?
2024 ರ ಲೋಕಸಭಾ ಚುನಾವಣೆಯಲ್ಲಿ ದೆಹಲಿಯಲ್ಲಿ ಎಎಪಿ ಮತ್ತು ಕಾಂಗ್ರೆಸ್ INDIA ಮೈತ್ರಿಕೂಟದ ಅಡಿಯಲ್ಲಿ ಒಟ್ಟಾಗಿ ಸ್ಪರ್ಧಿಸಿದ್ದವು.

ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ 1,700 ಕೋಟಿ ರೂ ಖರ್ಚು: EC ಗೆ ವೆಚ್ಚದ ವರದಿ ಸಲ್ಲಿಕೆ
ಒಟ್ಟು ವೆಚ್ಚದ ಮೊತ್ತದಲ್ಲಿ, 884.45 ಕೋಟಿ ರೂ.ಗಳನ್ನು ಪಕ್ಷದ ಪ್ರಚಾರಕ್ಕಾಗಿ ಖರ್ಚು ಮಾಡಲಾಗಿದ್ದು, 853.23 ಕೋಟಿ ರೂ.ಗಳನ್ನು ಅಭ್ಯರ್ಥಿಗಳಿಗೆ ಸಂಬಂಧಿಸಿದ ವೆಚ್ಚಗಳಿಗಾಗಿ ಹಂಚಿಕೆ ಮಾಡಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ವಯನಾಡು ಲೋಕಸಭಾ ಉಪಚುನಾವಣೆ: ಪ್ರಿಯಾಂಕಾ ಗಾಂಧಿಗೆ ಭರ್ಜರಿ ಮುನ್ನಡೆ
ವಯನಾಡು ಕ್ಷೇತ್ರದಲ್ಲಿ ಒಟ್ಟು 16 ಅಭ್ಯರ್ಥಿಗಳು ಕಣದಲ್ಲಿದ್ದು, ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ವಾದ್ರಾ ವರ ಫಲಿತಾಂಶ ಮೇಲೆ ಇಡೀ ದೇಶದ ಚಿತ್ತ ನೆಟ್ಟಿದೆ.

ಮನ್ ಕಿ ಬಾತ್: ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಇರಿಸಿದ್ದಕ್ಕೆ ಧನ್ಯವಾದ; ಪ್ರಧಾನಿ ಮೋದಿ
2024ರ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡುವ ಮೂಲಕ ಸಂವಿಧಾನ ಮತ್ತು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ನಂಬಿಕೆ ಇರಿಸಿದ್ದಕ್ಕೆ ಧನ್ಯವಾದಗಳು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಹೇಳಿದರು.

ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಧಿರ್ ರಂಜನ್ ಚೌಧರಿ ರಾಜೀನಾಮೆ
ಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌಧರಿ ಇಂದು ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸ್ಥಳೀಯ ಚುನಾವಣೆಗೆ ಸಿದ್ಧತೆ: ಜಿಲ್ಲಾ ಘಟಕಗಳ ಬಲಪಡಿಸಲು ಬಿಜೆಪಿ ಮುಂದು!
ಲೋಕಸಭೆ ಚುನಾವಣೆ ಪೂರ್ಣಗೊಂಡಿದ್ದು, ಸ್ಥಳೀಯ ಚುನಾವಣೆಗಳಿಗೆ ಬಿಜೆಪಿ ಸಿದ್ಧತೆ ಆರಂಭಿಸಿದೆ. ಇದರಂತೆ ಜಿಲ್ಲಾ ಘಟಕಗಳ ಪುನಶ್ಚೇತನಗೊಳಿಸಲು ಮುಂದಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

