ಕರ್ನಾಟಕಉತ್ತರ ಕನ್ನಡ ಬಿಜೆಪಿ ಮುಖಂಡರ ಮನೆ ಮೇಲೆ ಐಟಿ ದಾಳಿ; 80.2 ಲಕ್ಷ ರೂ. ನಗದು ವಶಕ್ಕೆ!
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷರ ಮನೆ ಮೇಲೆ ಐಟಿ ಅಧಿಕಾರಿಗಳು ನಡೆಸಿದ್ದ ದಾಳಿ ವೇಳೆ ಸುಮಾರು 80.2 ಲಕ್ಷ ರೂ ನಗದು ಸಿಕ್ಕಿದ್ದು, ಈ ಹಣವನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.