ದೇಶಕಂಗನಾ ರಣಾವತ್ ಕುರಿತು ಆಕ್ಷೇಪಾರ್ಹ ಹೇಳಿಕೆ: ಲೋಕಸಭೆ ಅಭ್ಯರ್ಥಿಗಳ ಪಟ್ಟಿಯಿಂದ ಸುಪ್ರಿಯಾ ಶ್ರಿನೇತಾ ಕೈ ಬಿಟ್ಟ ಕಾಂಗ್ರೆಸ್!
ನಟಿ ಕಂಗನಾ ರಣವತ್ ಕುರಿತು ಆಕ್ಷೇಪಾರ್ಹ ಹೇಳಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ನ ಸಾಮಾಜಿಕ ಮಾಧ್ಯಮದ ಅಧ್ಯಕ್ಷೆ ಸುಪ್ರಿಯಾ ಶ್ರಿನೇತಾ ಅವರನ್ನು ಉತ್ತರ ಪ್ರದೇಶದ ಮಹಾರಾಜ್ಗಂಜ್ ಕ್ಷೇತ್ರದಿಂದ ಕಣಕ್ಕಿಳಿಸದಿರಲು ಪಕ್ಷವು ನಿರ್ಧರಿಸಿದೆ.