ಲೋಕಸಭಾ ಚುನಾವಣೆ ಫಲಿತಾಂಶ

ಬೆಂಗಳೂರು ಗ್ರಾಮಾಂತರದಲ್ಲಿ ಮತ ಎಣಿಕೆಗೆ ಅಡ್ಡಿ ಸಾಧ್ಯತೆ; ಹೆಚ್ಚಿನ ಭದ್ರತೆಗೆ ಚುನಾವಣಾ ಆಯೋಗಕ್ಕೆ ಡಾ. ಸಿಎನ್ ಮಂಜುನಾಥ್ ಪತ್ರ
ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಲು ದಿನಗಣನೆ ಆರಂಭವಾಗಿದ್ದು, ಬಿಜೆಪಿ-ಜೆಡಿಎಸ್ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ್ ಚುನಾವಣಾ ಆಯೋಗಕ್ಕೆ ಪತ್ರ ಬರೆದು ಮತ ಎಣಿಕೆ ಕಾರ್ಯಕ್ಕೆ ಉಂಟಾಗುವ ಸಂಭಾವ್ಯ ಅಡೆತಡೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

17 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಗೆಲುವು, ಪ್ರಜ್ವಲ್ ರೇವಣ್ಣಗೆ ಸೋಲು ಸಾಧ್ಯತೆ: ಬಿಜೆಪಿ ಮೌಲ್ಯಮಾಪನ
ಜೆಡಿಎಸ್ ಅಭ್ಯರ್ಥಿಯಾಗಿ ಮಂಡ್ಯದಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ಕೋಲಾರದಿಂದ ಮಲ್ಲೇಶಬಾಬು ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರ ಅಳಿಯ ಡಾ. ಸಿಎನ್ ಮಂಜುನಾಥ್ ಗೆಲುವು ಸಾಧಿಸುವ ನಿರೀಕ್ಷೆಯಿದೆ.

ಲೋಕಸಭೆ ಚುನಾವಣೆ ನಂತರ ದಿಕ್ಕು, ದೆಸೆ ಇಲ್ಲದಂತಾಗಿರುವ ಕಾಂಗ್ರೆಸ್; ಅತಂತ್ರದಲ್ಲಿ 'ಕೈ'ನಾಯಕರು
ಲೋಕಸಭಾ ಚುನಾವಣೆ ಫಲಿತಾಂಶದ ನಂತರ ಕಾಂಗ್ರೆಸ್ ಪಕ್ಷದಲ್ಲಿ ನೀರವ ಮೌನ,ಜಡಗಟ್ಟಿದ ...

ಚುನಾವಣೆ ಸೋಲು: ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಹುದ್ದೆ ತೊರೆಯಲು ಮುಂದಾದ ಕಮಲ್ ನಾಥ್
ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹೀನಾಯ ಸೋಲಾದ ಹಿನ್ನೆಲೆಯಲ್ಲಿ ಮಧ್ಯಪ್ರದೇಶ ಸಿಎಂ, ಕಮಲ್ ನಾಥ್ ತಾವು ರಾಜ್ಯ ಕಾಂಗ್ರೆಸ್ ಘಟಕದ ಮುಖ್ಯಸ್ಥನ ಹುದ್ದೆಗೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ.

17ನೇ ಲೋಕಸಭೆಗೆ ಪ್ರಧಾನ ಪ್ರತಿಪಕ್ಷವಾಗಲು ಕಾಂಗ್ರೆಸ್‌ಗೆ ನೋಟಾ ಅಡ್ಡಿ!
ಸತತ ಎರಡನೇ ಬಾರಿಗೆ ಲೋಕಸಭೆಯಲ್ಲಿ ಕಾಂಗ್ರೆಸ್ ಗೆ ಅಧಿಕೃತ ವಿರೋಧ ಪಕ್ಷದ ಸ್ಥಾನ ಸಿಗಲಿಲ್ಲ. ಆದಾಗ್ಯೂ, ಕೈ ಪಾಳಯ ನಾಲ್ಕು ಲೋಕಸಭಾ ಕ್ಷೇತ್ರದಲ್ಲಿ ಹೆಚ್ಚಾಗಿ ಚಲಾವಣೆಯಾಗಿದ್ದ ....

