ದೇಶಭಗತ್ ಸಿಂಗ್ ಮಾಡಿದ್ದನ್ನು ಅವರು ಅನುಕರಿಸಲು ಯತ್ನಿಸಿದ್ದಾರೆ: ಸಂಸತ್ ಭದ್ರತಾ ಲೋಪ ಪ್ರಕರಣದ ಬಗ್ಗೆ ಪೊಲೀಸ್
ಲೋಕಸಭೆಯಲ್ಲಿ ವೀಕ್ಷಕರ ಗ್ಯಾಲರಿಯಿಂದ ಚೇಂಬರ್ ಗೆ ನುಗ್ಗಿ ಭದ್ರತಾ ಉಲ್ಲಂಘನೆ ಮಾಡಿದ ಆರೋಪಿಗಳು ಭಗತ್ ಸಿಂಗ್ ಮಾದರಿಯನ್ನು ಅನುಕರಣೆಗೆ ಯತ್ನಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.