ದೇಶಕಂಟಕವಾಯ್ತು ಮಾನಹಾನಿ ಪ್ರಕರಣ: ವಯನಾಡು ಕಾಂಗ್ರೆಸ್ ಸಂಸದಗೆ ಬಿಗ್ ಶಾಕ್; ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ
ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿ ಅಪರಾಧಿ ಎಂದು ಪರಿಗಣಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ.