ದೇಶನಾನು ಭಾರತೀಯರ ಧ್ವನಿಗಾಗಿ ಹೋರಾಡುತ್ತಿದ್ದೇನೆ: ಲೋಕಸಭಾ ಸದಸ್ಯತ್ವ ಅನರ್ಹತೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ
ಮಾನಹಾನಿ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿ, ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡ ನಂತರ ಮೊದಲ ಬಾರಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ನಾನು ಭಾರತೀಯರ ಧ್ವನಿಗಾಗಿ...