ರಾಜಕೀಯಡಿಲಿಮಿಟೇಶನ್ ಹೆಸರಿನಲ್ಲಿ ದಕ್ಷಿಣ ರಾಜ್ಯಗಳ ಧ್ವನಿ ಕುಗ್ಗಿಸುವ ಯತ್ನ: ಪ್ರಧಾನಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
ಡಿಲಿಮಿಟೇಶನ್ ನಲ್ಲಿ ಉತ್ತರ ಪ್ರದೇಶದ ಲೋಕಸಭಾ ಸೀಟುಗಳು 80ರಿಂದ 120ಕ್ಕೆ ಏರಿಕೆಯಾಗುವ ಸಾಧ್ಯತೆ ಇದ್ದು, ಮಹಾರಾಷ್ಟ್ರದಲ್ಲಿ 48ರಿಂದ 72, ಬಿಹಾರದಲ್ಲಿ 40ರಿಂದ 60, ಮಧ್ಯ ಪ್ರದೇಶದಲ್ಲಿ 29ರಿಂದ 43-44, ರಾಜಸ್ಥಾನದಲ್ಲಿ 25ರಿಂದ 37-38 ಮತ್ತು ಗುಜರಾತಿನಲ್ಲಿ 26ರಿಂದ 39ಕ್ಕೆ ಏರಿಕೆ ಕಾಣಬಹುದು.