ದೇಶಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 300ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದ್ದು, ಮತ್ತೆ ಅಧಿಕಾರಕ್ಕೆ ಬರಲಿದೆ: ಅಮಿತ್ ಶಾ
ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ದೇಶದಾದ್ಯಂತ 300ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆದ್ದು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಹೇಳಿದ್ದಾರೆ.