ದೇಶಲೋಕಸಭೆ ಸ್ಪೀಕರ್ ಸ್ಥಾನಕ್ಕೆ ಟಿಡಿಪಿ ಸ್ಪರ್ಧಿಸಿದರೆ ಇಂಡಿಯಾ ಬಣದಿಂದ ಬೆಂಬಲಿಸಲು ಯತ್ನ: ಸಂಜಯ್ ರಾವುತ್
ಲೋಕಸಭೆಯ ಸ್ಪೀಕರ್ ಸ್ಥಾನಕ್ಕೆ ತೆಲುಗು ದೇಶಂ ಪಕ್ಷ (ಟಿಡಿಪಿ) ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಇಂಡಿಯಾ ಮೈತ್ರಿಕೂಟದ ಎಲ್ಲ ವಿಪಕ್ಷಗಳು ಬೆಂಬಲ ನೀಡಲು ಪ್ರಯತ್ನಿಸುತ್ತವೆ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಭಾನುವಾರ ಹೇಳಿದ್ದಾರೆ.