ದೇಶಸಂಸತ್ ಚಳಿಗಾಲದ ಅಧಿವೇಶನ: SIR ಬಗ್ಗೆ ಚರ್ಚೆಗೆ ವಿಪಕ್ಷಗಳ ಪ್ರತಿಭಟನೆ, ಗದ್ದಲ; ಲೋಕಸಭೆ ಕಲಾಪ ಮಧ್ಯಾಹ್ನ 2ಕ್ಕೆ ಮುಂದೂಡಿಕೆ
ಅಧಿವೇಶನದ ಮೊದಲ ದಿನ ಕಲಾಪ ಆರಂಭವಾಗುತ್ತಿದ್ದಂತೆ ಇದೇ ವಿಚಾರ ಮುಂದಿಟ್ಟುಕೊಂಡು ಪ್ರತಿಪಕ್ಷಗಳು ಗದ್ದಲ ಉಂಟು ಮಾಡಿದ್ದರಿಂದ ಕಲಾಪವನ್ನು ಮೊದಲಿಗೆ ಮಧ್ಯಾಹ್ನ 12 ಗಂಟೆಯವರೆಗೂ ಮುಂದೂಡಲಾಗಿತ್ತು.