ಬಿಜೆಪಿ ಸದಸ್ಯ ಸಿ.ಪಿ. ಜೋಶಿ ರದ್ದುಪಡಿಸಿರುವ ಸತಿ ಪದ್ಧತಿಯನ್ನು ವೈಭವೀಕರಿಸಿದ್ದಾರೆ ಎಂದು ಆರೋಪಿಸಿ ಪ್ರತಿಪಕ್ಷಗಳು ಗದ್ದಲ ಉಂಟುಮಾಡಿದ್ದರಿಂದ ಲೋಕಸಭೆಯನ್ನು ಮಂಗಳವಾರ ಕೆಲಕಾಲ ಮುಂದೂಡಲಾಯಿತು.