ದೇಶಲೋಕಸಭೆ ಚುನಾವಣೆ: ಗುಜರಾತ್ ಗಾಂಧಿ ನಗರದಿಂದ ಎಲ್ ಕೆ ಅಡ್ವಾಣಿ ಸ್ಪರ್ಧೆ?
ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ರಾಜಕೀಯ ರಣತಂತ್ರ ಬದಲಾಗಿರುವಂತೆ ಕಾಣುತ್ತಿದ್ದು, ಈ ಹಿಂದೆ ಹಿರಿಯರಿಗೆ ಟಿಕೆಟ್ ಇಲ್ಲ ಎಂದು ಘೋಷಣೆ ಮಾಡಿದ್ದ ಬಿಜೆಪಿ ಇದೀಗ ಕಡಿಮೆ ಸ್ಥಾನದ ಭೀತಿಯಿಂದಿ ಹಿರಿಯರಿಗೂ ಟಿಕೆಟ್ ನೀಡಲು ಮುಂದಾಗಿದೆ.