ರಾಜಕೀಯಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ 20 ಸೀಟು ಗೆಲ್ಲುವುದು ನಮ್ಮ ಗುರಿ: ಹೈಕಮಾಂಡ್ ಮೀಟಿಂಗ್ ಬಳಿಕ ಸಿಎಂ, ಡಿಸಿಎಂ
ರಾಜಧಾನಿ ದೆಹಲಿಯಲ್ಲಿ ನಿನ್ನೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ, ಮಾಜಿ ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ಕರ್ನಾಟಕದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಂಪುಟ ಸಚಿವರ ಸಭೆ ನಡೆದಿದೆ.