ಲೋಕಸಭೆ ಚುನಾವಣೆ 2023

ಬೂತ್ ಮಟ್ಟದ ಒಟ್ಟು ಮತದಾನದ ಮಾಹಿತಿ ನೀಡುವಂತೆ ಚುನಾವಣಾ ಆಯೋಗಕ್ಕೆ ಆದೇಶಿಸಿ; ಅರ್ಜಿ ತಿರಸ್ಕರಿಸಿದ Supreme Court
ಹಾಲಿ ಲೋಕಸಭಾ ಚುನಾವಣೆಯಲ್ಲಿ ಮತದಾನವಾದ 48 ಗಂಟೆಗಳಲ್ಲಿ ಎಲ್ಲಾ ಮತಗಟ್ಟೆಗಳಲ್ಲಿನ ಒಟ್ಟಾರೆ ಪ್ರಮಾಣೀಕೃತ ಮತದಾನದ ದತ್ತಾಂಶ ಮತ್ತು ಒಟ್ಟು ಮತಗಳ ಚಲಾವಣೆಯನ್ನು ಪ್ರಕಟಿಸಲು ಭಾರತೀಯ ಚುನಾವಣಾ ಆಯೋಗಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಶುಕ್ರವಾರ ಸುಪ್ರಿಂ ಕೋರ್ಟ್ ತಿರಸ್ಕರಿಸಿದೆ.

ಮತದಾನ ಪ್ರಮಾಣ ಘೋಷಣೆ ವಿಳಂಬಕ್ಕೆ ವಿಪಕ್ಷಗಳ ಆಕ್ರೋಶ; ದತ್ತಾಂಶ ನೀಡಿದ್ರೆ ದುರ್ಬಳಕೆ ಎಂದ Election Commission
ಹಾಲಿ ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣ ಘೋಷಣೆಯಲ್ಲಿ ವಿಳಂಬವಾಗುತ್ತಿರುವ ಕುರಿತು ಎದ್ದಿರುವ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನೇತೃತ್ವದ INDIA ಒಕ್ಕೂಟ ಚುನಾವಣಾ ಆಯೋಗದ ವಿರುದ್ಧ ಕಿಡಿಕಾರಿದ್ದು, ಚುನಾವಣಾ ಆಯೋಗ ಕೂಡ ಸ್ಪಷ್ಟನೆ ನೀಡಿದೆ.

