ಲೋಕಸಭೆ ಚುನಾವಣೆ 2024ರ ಎರಡನೇ ಹಂತ

14 ಕ್ಷೇತ್ರಗಳ ಲೋಕಸಭೆ ಚುನಾವಣೆ: ಉತ್ತರ ಕರ್ನಾಟಕದಲ್ಲಿ 'ಕಮಲ' ಕೈತಪ್ಪಲಿದೆಯೇ ಲಿಂಗಾಯತ ಮತಗಳು?
ಲಿಂಗಾಯತ ಪ್ರಬಲ ನಾಯಕ ಎಂದು ಕರೆಯಲ್ಪಡುವ ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರು ಎಲ್ಲಾ 14 ಕ್ಷೇತ್ರಗಳಲ್ಲಿ ಪ್ರಚಾರ ನಡೆಸುತ್ತಿದ್ದರೂ, ಕಳೆದ ಲೋಕಸಭಾ ಚುನಾವಣೆಯ ಫಲಿತಾಂಶದಷ್ಟೇ ಈ ಬಾರಿ ಕೂಡ ಬರಲು ಕಷ್ಟವಿದೆ ಎಂದು ಪಕ್ಷವು ಅರಿತುಕೊಂಡಿದೆ.

ಲೋಕಸಭೆ ಚುನಾವಣೆ-2024ರ ಎರಡನೇ ಹಂತ: ದೇಶದ 88 ಕ್ಷೇತ್ರಗಳಲ್ಲಿ ಬೆಳಗ್ಗೆ 11 ಗಂಟೆ ವೇಳೆಗೆ ಶೇ36ರಷ್ಟು ಮತದಾನ
ಕರ್ನಾಟಕದಲ್ಲಿ ಬೆಳಗ್ಗೆ 11 ಗಂಟೆಯ ಹೊತ್ತಿಗೆ ಒಟ್ಟಾರೆ ಶೇಕಡಾ 22.34 ರಷ್ಟು ಮತದಾನವಾಗಿದ್ದು, ಮತಗಟ್ಟೆಗಳಲ್ಲಿ ಉದ್ದನೆಯ ಸರತಿ ಸಾಲುಗಳು ಕಂಡುಬಂದಿವೆ.

