ಲೋಕಸಭೆ ಚುನಾವಣೆ ಫಲಿತಾಂಶ

ಒಕ್ಕಲಿಗ- ಲಿಂಗಾಯತ ಮತಗಳ ಧ್ರುವೀಕರಣ?: 1980ರಲ್ಲಿ ಪ್ರಾಬಲ್ಯ ಮೆರೆದ ಜನತಾ ಪಾರ್ಟಿ ಸನ್ನಿವೇಶಕ್ಕೆ ಚುನಾವಣೆ ಫಲಿತಾಂಶ ನಾಂದಿ!
ಇತ್ತೀಚೆಗಷ್ಟೇ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯ ಫಲಿತಾಂಶವನ್ನು ಗಮನಿಸಿದರೆ, ಒಕ್ಕಲಿಗ ಮತಗಳು ಬಿಜೆಪಿ-ಜೆಡಿ(ಎಸ್) ಮೈತ್ರಿಗೆ ವರ್ಗಾವಣೆಗೊಂಡಿರುವುದು ಒಕ್ಕಲಿಗ ಮತ್ತು ಲಿಂಗಾಯತ ಧ್ರುವೀಕರಣಕ್ಕೆ ವೇದಿಕೆ ಕಲ್ಪಿಸಿದಂತಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ, ಲೋಕಸಭೆ ಚುನಾವಣೆ ಫಲಿತಾಂಶ: ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಹಿನ್ನಡೆ!
ಕರ್ನಾಟಕ ಸರ್ಕಾರ ಇತ್ತೀಚೆಗಷ್ಟೇ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದ್ದರೂ ಕಾಂಗ್ರೆಸ್‌ನಲ್ಲಿ ಸಂಭ್ರಮಾಚರಣೆಯ ಲಕ್ಷಣಗಳು ಕಾಣುತ್ತಿಲ್ಲ. ಇದಕ್ಕೆ ತದ್ವಿರುದ್ಧವಾಗಿ, ಇದ್ದಕ್ಕಿದ್ದಂತೆ ಅಹಿತಕರ ಸನ್ನಿವೇಶದ ಕೋಲಾಹಲವನ್ನು ಎದುರಿಸುತ್ತಿದೆ.

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಫಲಿತಾಂಶ ಕುರಿತು ರಾಹುಲ್ ಪರಾಮರ್ಶೆ!
ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿದ ನೂತನ ಸಂಸದರು ಮತ್ತು ಪರಾಜಿತ ಅಭ್ಯರ್ಥಿಗಳ ಜೊತೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಚುನಾವಣಾ ಫಲಿತಾಂಶ ಕುರಿತು ಪರಾಮರ್ಶೆ ನಡೆಸಿದರು.

ನೂತನ ಕೇಂದ್ರ ಸಚಿವ ಸಂಪುಟದಲ್ಲಿ ಕರ್ನಾಟಕಕ್ಕೆ ಬಹು ದೊಡ್ಡ 'ಗಿಫ್ಟ್' ಸಾಧ್ಯತೆ!
ಬಿಜೆಪಿಗೆ ದಕ್ಷಿಣ ಭಾರತದಿಂದ ಅತಿ ಹೆಚ್ಚು ಸಂಸದರನ್ನು ನೀಡುವುದರೊಂದಿಗೆ, ಮುಂದಿನ ಕೇಂದ್ರ ಸಚಿವ ಸಂಪುಟಕ್ಕೆ ಕರ್ನಾಟಕದಿಂದ ಕನಿಷ್ಠ ಮೂವರು ಸಂಸದರು ಸ್ಥಾನ ಪಡೆಯುವ ಸಾಧ್ಯತೆಯಿದೆ ಎಂದು ರಾಜ್ಯ ನಾಯಕರು ಭರವಸೆ ವ್ಯಕ್ತ ಪಡಿಸಿದ್ದಾರೆ.

ಬಿಜೆಪಿಯನ್ನು ಸೋಲಿಸಬಹುದೆಂದು ಲೋಕಸಭೆ ಚುನಾವಣೆ ಫಲಿತಾಂಶ ತೋರಿಸಿದೆ: ಉದ್ಧವ್ ಠಾಕ್ರೆ
ಲೋಕಸಭೆ ಚುನಾವಣೆ ಫಲಿತಾಂಶ ಬಿಜೆಪಿಯನ್ನು ಸೋಲಿಸಬಹುದೆಂದು ತೋರಿಸಿದೆ ಎಂದು ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಬುಧವಾರ ಹೇಳಿದ್ದಾರೆ.

ಲೋಕಸಭೆ ಚುನಾವಣೆ 2024: ಜಾರ್ಖಂಡ್‌ನಲ್ಲಿ ಎಲ್ಲಾ ಐದು ಬುಡಕಟ್ಟು ಸ್ಥಾನಗಳಲ್ಲಿ ಬಿಜೆಪಿ ಸೋಲು
ಜಾರ್ಖಂಡ್‌ನಲ್ಲಿ ಬುಡಕಟ್ಟು ಸಮುದಾಯಕ್ಕೆ ಮೀಸಲಾಗಿದ್ದ ಎಲ್ಲ ಐದು ಸ್ಥಾನಗಳನ್ನು ಬಿಜೆಪಿ ಕಳೆದುಕೊಂಡಿದೆ. ಕುಂತಿ ಲೋಹರ್ಡಗಾ, ಸಿಂಗ್‌ಭೂಮ್, ರಾಜಮಹಲ್ ಮತ್ತು ದುಮ್ಕಾ ಕ್ಷೇತ್ರಗಳಲ್ಲಿ ಬಿಜೆಪಿ ಸೋತಿದೆ.

ತೆಲಂಗಾಣ: ಕಾಂಗ್ರೆಸ್ ಗೆ ಜನಾದೇಶ, ಮತ್ತಷ್ಟು ಪರಿಣಾಮಕಾರಿ ಆಡಳಿತ ನೀಡಲು ಉತ್ತೇಜನ- ಸಿಎಂ ರೇವಂತ್ ರೆಡ್ಡಿ
ಲೋಕಸಭೆ ಚುನಾವಣೆ ಫಲಿತಾಂಶ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ, ಜನಾದೇಶ ಕಾಂಗ್ರೆಸ್‌ಗೆ ಇದೆ ಎಂಬುದನ್ನು ಚುನಾವಣೆ ತಿಳಿಸಿದೆ. ಈ ಫಲಿತಾಂಶ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆತ್ಮವಿಶ್ವಾಸವನ್ನು ಹೆಚ್ಚಿಸಿದ್ದು, ಮತ್ತಷ್ಟು ಪರಿಣಾಮಕಾರಿ ಆಡಳಿತ ನೀಡಲು ಉತ್ತೇಜನ ನೀಡಿದೆ ಎಂದು ಹೇಳಿದರು.

ಲೋಕಸಭಾ ಚುನಾವಣೆ: ಕರ್ನಾಟಕದಲ್ಲಿ ವಿವಿಧ ಪಕ್ಷಗಳು ಪಡೆದ ಶೇಕಡಾವಾರು ಮತಗಳು!
ಲೋಕಸಭಾ ಚುನಾವಣೆ 2024ರಲ್ಲಿ ಬಿಜೆಪಿ ಶೇ. 46. 06 ರಷ್ಟು ಮತಗಳನ್ನು ಪಡೆದುಕೊಳ್ಳುವ ಮೂಲಕ ರಾಜ್ಯದಲ್ಲಿ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಮತಗಳನ್ನು ಪಡೆದ ಪಕ್ಷವಾಗಿ ಹೊರಹೊಮ್ಮಿದೆ.

ಲೋಕಸಭಾ ಚುನಾವಣೆ ಫಲಿತಾಂಶ ಎಫೆಕ್ಟ್: ಸೆನ್ಸೆಕ್ಸ್, ನಿಫ್ಟಿ 4 ವರ್ಷಗಳಲ್ಲಿಯೇ ಅತ್ಯಂತ ದೊಡ್ಡ ಕುಸಿತ!
ಲೋಕಸಭೆ ಚುನಾವಣೆ ಫಲಿತಾಂಶದ ಇತ್ತೀಚಿನ ಟ್ರೆಂಡ್ ಪ್ರಕಾರ 543 ಸ್ಥಾನಗಳ ಪೈಕಿ 272 ಸ್ಥಾನ ಗೆಲ್ಲುವಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ವಿಫಲವಾದ ಕಾರಣ ಭಾರತದ ಷೇರು ಮಾರುಕಟ್ಟೆಯು ಭಾರಿ ನಷ್ಟವನ್ನು ಅನುಭವಿಸಿದೆ.

