ಲೋಕಸಭೆ ಚುನಾವಣೆ ಸೋಲು

ಲೋಕಸಭೆ ಚುನಾವಣೆ ಸೋಲಿನ ಪರಾಮರ್ಶೆ: ಬೆಂಗಳೂರಿಗೆ ಕಾಂಗ್ರೆಸ್ ಕಾರ್ಯಪಡೆ ಆಗಮನ
ಕಾಂಗ್ರೆಸ್ ನಾಯಕರು ಶಾಸಕರು ಮತ್ತು ಸಚಿವರಾಗಿರುವ ಕ್ಷೇತ್ರಗಳಲ್ಲಿಯೂ ಪಕ್ಷವು ವಿರೋಧ ಪಕ್ಷಕ್ಕೆ ಹೇಗೆ ದೊಡ್ಡ ಮುನ್ನಡೆ ನೀಡಿದೆ ಎಂಬುದನ್ನು ಕಂಡುಹಿಡಿಯುವ ಪ್ರಯತ್ನದಲ್ಲಿ ಕಾರ್ಯಪಡೆಯಿದೆ.

ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು: ಸಚಿವ ಸ್ಥಾನಕ್ಕೆ ಚಲುವರಾಯಸ್ವಾಮಿ ರಾಜಿನಾಮೆ?
ಶತಾಯ ಗತಾಯ ಮಂಡ್ಯದಲ್ಲಿ ಕುಮಾರಸ್ವಾಮಿ ಅವರನ್ನು ಸೋಲಿಸಬೇಕೆಂದು ತೊಡೆ ತಟ್ಟಿದ್ದ ಮಂಡ್ಯ ಕೈ ನಾಯಕರಿಗೆ ಇದೀಗ ತೀವ್ರ ಮುಖಭಂಗವಾಗಿದೆ.

