ದೇಶಲೋಕಸಭಾ ಚುನಾವಣೋತ್ತರ ಸಮೀಕ್ಷೆ: TV Debate ಗಳಿಗೆ Congress ಗೈರು; ''TRP ರೇಸ್'' ನಿಂದ ದೂರ ಉಳಿಯಲು ನಿರ್ಧಾರ!
ಲೋಕಸಭಾ ಚುನಾವಣೆ ಅಂತಿಮ ಹಂತ ತಲುಪಿರುವಂತೆಯೇ ತಾನು ಚುನಾವಣೋತ್ತರ ಸಮೀಕ್ಷೆ ಕುರಿತು ಟಿವಿ ವಾಹಿನಿಗಳ ಚರ್ಚಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಕಾಂಗ್ರೆಸ್ ಪಕ್ಷ ಸ್ಪಷ್ಟಪಡಿಸಿದೆ.