ದೇಶ'3 ಆರೋಪಗಳು ಸಾಬೀತಾಗಿವೆ': ನಗದು ಪತ್ತೆ ಪ್ರಕರಣದಲ್ಲಿ ನ್ಯಾಯಮೂರ್ತಿ ಯಶವಂತ್ ವರ್ಮಾ ತಪ್ಪಿತಸ್ಥ; ಸಂಸದೀಯ ಸಮಿತಿ ವರದಿ
ಅಲಹಾಬಾದ್ ಮಾಜಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧದ ನಗದು ಪತ್ತೆ ಪ್ರಕರಣ ಸಂಬಂಧ ರಚಿಸಲಾಗಿದ್ದ ತನಿಖಾ ಸಮಿತಿಯು ಅವರ ವಿರುದ್ಧದ ಆರೋಪಗಳ ತನಿಖೆಯನ್ನು ಪೂರ್ಣಗೊಳಿಸಿದ್ದು ಲೋಕಸಭೆಗೆ ತನ್ನ ವರದಿಯನ್ನು ಸಲ್ಲಿಸಿದೆ.