ದೇಶಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಕುರಿತು 16 ಗಂಟೆ ಚರ್ಚೆ: ಕೇಂದ್ರ ಸರ್ಕಾರದ ಒಪ್ಪಿಗೆ
ಇದೇ ವಾರದಲ್ಲಿ ಈ ಕುರಿತು ಚರ್ಚೆ ನಡೆಯಬೇಕು ಮತ್ತು ಪ್ರಧಾನಿ ನರೇಂದ್ರ ಮೋದಿ ಉತ್ತರಿಸಬೇಕು ಎಂದು ವಿರೋಧ ಪಕ್ಷಗಳು ಒತ್ತಾಯಿಸುತ್ತಿದ್ದರೂ ಮುಂದಿನ ವಾರ ಈ ವಿಚಾರವನ್ನು ಚರ್ಚೆಗೆ ತೆಗೆದುಕೊಳ್ಳುವ ಸಾಧ್ಯತೆಯಿದೆ.