ದೇಶಪ್ರಶ್ನೆಗಾಗಿ ಲಂಚ ಪ್ರಕರಣ: ಸಮಯ ವಿಸ್ತರಣೆ ಇಲ್ಲ; ನ.2ಕ್ಕೆ ಹಾಜರಾಗುವಂತೆ ಸಂಸದೆ ಮೊಯಿತ್ರಾಗೆ ನೈತಿಕ ಸಮಿತಿ ಸೂಚನೆ
ಸಂಸತ್ತಿನಲ್ಲಿ ಹಣ ಪಡೆದು ಪ್ರಶ್ನೆ ಕೇಳಿರುವ ಆರೋಪದ ಪ್ರಕರಣದಲ್ಲಿ ಅಕ್ಟೋಬರ್ 31ರ ಬದಲಿಗೆ ನವೆಂಬರ್ 2ರಂದು ಹಾಜರಾಗುವಂತೆ ಲೋಕಸಭೆಯ ನೈತಿಕ ಸಮಿತಿಯು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮಹುವಾ ಮೊಯಿತ್ರಾ ಅವರಿಗೆ ಸೂಚಿಸಿದೆ. ಇದರ ನಂತರ ಈ ದಿನಾಂಕವನ್ನು ವಿಸ್ತರಿಸುವುದಿಲ್ಲ ಎಂದು ಸಮಿತಿ ಸ್ಪಷ್ಟಪಡಿಸಿದೆ.