ಲೋಕಸಭೆ ಸ್ಪೀಕರ್

ಮೈಕ್ ಆಫ್ ಮಾಡೋಕೆ ನನ್ನ ಚೇರ್ ಕೆಳಗೆ ಸ್ವಿಚ್ ಇಲ್ಲ; 'ಸಾಮಾನ್ಯ ಪ್ರಜ್ಞೆ ಇರಲಿ': ವಿಪಕ್ಷಗಳ ಆರೋಪಕ್ಕೆ ಓಂ ಬಿರ್ಲಾ ಕಟು ಟೀಕೆ
ಸಭಾಧ್ಯಕ್ಷರ ಮೈಕ್ ಸ್ವಿಚ್ ಆಫ್ ಮಾಡಿರುವ ಆರೋಪ ಕಳವಳಕಾರಿಯಾಗಿದೆ ಎಂದು ಸ್ಪೀಕರ್ ಹೇಳಿದರು. ಈ ವಿಷಯವನ್ನು ಸದನದಲ್ಲಿ ಚರ್ಚಿಸಬೇಕೆಂದು ಅವರು ಬಯಸುತ್ತಾರೆ.

Lok Sabha Speaker: 5 ದಶಕ ನಂತರ ಮೊದಲ ಬಾರಿಗೆ ಲೋಕಸಭೆ ಸ್ಪೀಕರ್ ಸ್ಥಾನಕ್ಕೆ ಇಂದು ಚುನಾವಣೆ
ಸ್ವಾತಂತ್ರ್ಯ ನಂತರದ ಇತಿಹಾಸದಲ್ಲಿ 1976 ರಲ್ಲಿ ಸ್ಪೀಕರ್ ಸ್ಥಾನಕ್ಕೆ ಕೊನೆಯ ಬಾರಿಗೆ ಚುನಾವಣೆ ನಡೆದಿತ್ತು.

ಓಂ ಬಿರ್ಲಾ ಮುಂದುವರಿಕೆಗೆ ವಿಪಕ್ಷಗಳ ವಿರೋಧ: NDA ಇಂದು ಲೋಕಸಭೆಯ ಸ್ಪೀಕರ್ ಅಭ್ಯರ್ಥಿ ಘೋಷಿಸುವ ಸಾಧ್ಯತೆ
18ನೇ ಲೋಕಸಭೆಯ ಸ್ಪೀಕರ್ ಹುದ್ದೆಗೆ ಇಂದು ಅಭ್ಯರ್ಥಿಗಳ ನಾಮನಿರ್ದೇಶನ ನಡೆಯಲಿದ್ದು, ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ತನ್ನ ಅಭ್ಯರ್ಥಿಯನ್ನು ಘೋಷಿಸುವ ನಿರೀಕ್ಷೆಯಿದೆ

ಜೂನ್ 26ಕ್ಕೆ ಲೋಕಸಭೆ ಸ್ಪೀಕರ್ ಚುನಾವಣೆ: ಜೂ.25ರ ಮಧ್ಯಾಹ್ನದವರೆಗೂ ಬೆಂಬಲ ಪತ್ರ ಸಲ್ಲಿಸಲು ಅವಕಾಶ
ಲೋಕಸಭೆಯ ಹೊಸ ಸ್ಪೀಕರ್ ಆಯ್ಕೆಯು ಜೂನ್ 26 ರಂದು ನಡೆಯಲಿದ್ದು, ಅಭ್ಯರ್ಥಿಯನ್ನು ಬೆಂಬಲಿಸುವ ಪತ್ರವನ್ನು ಸಂಸದರು ಒಂದು ದಿನ ಮುಂಚಿತವಾಗಿ ಅಂದರೆ ಜೂನ್ 25ರ ಮಧ್ಯಾಹ್ನ 12 ಗಂಟೆಯೊಳಗೆ ಸಲ್ಲಿಸಬಹುದು.

ಸ್ಪೀಕರ್ ಸುಮಿತ್ರಾ ಮಹಾಜನ್ ಪ್ರಯಾಣಕ್ಕೆ ಹೊಸ ಜಾಗ್ವಾರ್ ಕಾರು
ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಇನ್ನು ಮುಂದೆ ಶ್ವೇತ ವರ್ಣದ ಜಾಗ್ವಾರ್ ಎಕ್ಸ್ಈ ನೂತನ ಕಾರಿನಲ್ಲಿ ಸಂಚರಿಸಲಿದ್ದಾರೆ...

